ನವದೆಹಲಿ: ಜನಪ್ರಿಯ ಸಂಗೀತ ಸಂಯೋಜಕ ಇಳಯರಾಜಾ ಮತ್ತು ಮಾಜಿ ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪಿ.ಟಿ.ಉಷಾ, ಧರ್ಮಸ್ಧಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.ಇವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ಟರ್ ನಲ್ಲಿ ಅವರನ್ನು ಅಭಿನಂದಿಸಿದ್ದಾರೆ. ಇಳಯರಾಜಾ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ‘ಇಳಯರಾಜಾ ಜೀ ಅವರ ಸೃಜನಶೀಲ ಪ್ರತಿಭೆ ತಲೆಮಾರುಗಳಾದ್ಯಂತ ಜನರನ್ನು ಮಂತ್ರಮುಗ್ಧರನ್ನಾಗಿಸಿದೆ. ಅವರ ಕೃತಿಗಳು ಅನೇಕ ಭಾವನೆಗಳನ್ನು ಸುಂದರವಾಗಿ ಪ್ರತಿಬಿಂಬಿಸುತ್ತವೆ. ಅಷ್ಟೇ …
Read More »Daily Archives: ಜುಲೈ 6, 2022
ಬೈಕ್ ಕಳ್ಳರನ್ನ ಹೆಡೆಮೂರಿ ಕಟ್ಟಿದ ಗೋಕಾಕ ಪೋಲಿಸ್ ಇಲಾಖೆ, 20 ಬೈಕ್ ಪತ್ತೆ!
ಗೋಕಾಕ : ನಗರದಲ್ಲಿ ಕೆಲವು ತಿಂಗಳಿಂದ ಬೈಕ್ ಕಳ್ಳತನ ಹೆಚ್ಚಾಗಿತ್ತಿದ್ದು, ಇಂದು ಪೋಲಿಸ್ ಇಲಾಖೆ ಕಳ್ಳರನ್ನು ಬಂಧಿಸಿದ್ದಾರೆ. ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಮೋಟಾರ ಸೈಕಲಗಳು ಕಳ್ಳತನವಾಗುತ್ತಿದ್ದು , ಈ ಬಗ್ಗೆ ಪ್ರಕರಣಗಳು ದಾಖಲಾಗಿದ್ದು , ಅವುಗಳ ಪತ್ತೆಗಾಗಿ ಬೆಳಗಾವಿ ಆರಕ್ಷಕ ಅಧೀಕ್ಷಕರು ಸಂಜೀವ ಪಾಟೀಲ, ಹಾಗೂ ಬೆಳಗಾವಿ ಹೆಚ್ಚುವರಿ ಎಸ್ ಪಿ ಮಹಾನಿಂಗ ನಂದಗಾವಿ, ಗೋಕಾಕ ಡಿಎಸ್‌ಪಿ ಮನೋಜಕುಮಾರ ನಾಯಿಕ ರವರ ಮಾರ್ಗದರ್ಶನದಲ್ಲಿ , …
Read More »*ಬಕ್ರೀದ್ ಹಬ್ಬ; ಗೋಕಾಕ ಗ್ರಾಮಿಣ ಪೋಲಿಸ್ ಠಾಣೆಯಲ್ಲಿ ಶಾಂತಿ ಸಭೆ!*
ಗೋಕಾಕ : ನಗರದ ಗ್ರಾಮಿಣ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ನಡೆಸಲಾಯಿತು. ಜುಲೈ 10ರಂದು ನಡೆಯಲಿರುವ ಬಕ್ರೀದ್ ಹಬ್ಬದ ನಿಮಿತ್ತ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ತಹಶೀಲ್ದಾರ್ ಪ್ರಕಾಶ್ ಹೋಳಪ್ಪಗೋಳ, ಸಿಪಿಐ ಗೋಪಾಲ ರಾಠೋಡ, ನಗರಸಭೆ ಸ ಕಾ ಅ ಪರಿಸರ ಎಂ ಗಜಕೋಶ, ಪಸು ಸಂಗೋಪನಾ ಇಲಾಖೆ ಅಧಿಕಾರಿ ಮೋಹನ ಕಮತ್, ಪಿಎಸ್ಐ ಎನ್ ಕಿಲಾರಿ, ತೌಸಿಪ್ ಘೋರಿ ರವರ ನೇತೃತ್ವದಲ್ಲಿ ಶಾಂತಿಃ ಸಭೆ ನಡೆಸಲಾಗಿದ್ದು, …
Read More »