ಬೆಳಗಾವಿ ದಿ 9:– ಯುವ ಕಾರ್ಯನಿರ್ವಹಿಸುವ ಪತ್ರಕರ್ತರ ಸಂಘ, ರಿ ಬೆಳಗಾವಿ, ಬೆಳಗಾವಿ ನಗರದ ಶ್ರೀ ಸದ್ಗುರು ಸಾಹಿತ್ಯ ಪ್ರತಿಷ್ಠಾನ ಇವರ ಸಂಯುಕ್ತ ಆಶ್ರಯದಲ್ಲಿ,ಪತ್ರಿಕಾ ದಿನಾಚರಣೆಯ ನಿಮಿತ್ಯ ಸಮಾಜದ ವಿವಿಧ ಕ್ಷೇತ್ರ ದಲ್ಲಿನ ಸಾಧಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ, ಜಿಲ್ಲಾ ಮಟ್ಟದ ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ರವಿವಾರ ಬೆಳಗಾವಿ ನಗರದ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಸಭಾಂಗಣದಲ್ಲಿ ಜರುಗಿದವು ಜ್ಯೋತಿ ಬೆಳಗಿಸಿ ಈ ಕಾರ್ಯಕ್ರಮವನ್ನು ಗೋಕಾಕದ ಲಕ್ಷ್ಮೀ ಎಜುಕೇಷನ್ …
Read More »Daily Archives: ಜುಲೈ 11, 2022
ಬದುಕಿನ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದ 280 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಬೆಳಗಾವಿ: ಬದುಕಿನ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿದರೆ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತಿ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು …
Read More »*ಗೋಡಚಿನಮಲ್ಕಿ ಜಲಪಾತಕ್ಕೆ ಬಿಗಿ ಭದ್ರತೆ ಕಲ್ಪಿಸಿದ ಪಿಎಸ್ಐ ನಾಗರಾಜ್ ಖಿಲಾರೆ*
ಗೋಕಾಕ : ಸತತವಾಗಿ ಹರಿಯುತ್ತಿರುವ ಮಳೆಯಿಂದ ತಾಲೂಕಿನ ಗೋಕಾಕ ಫಾಲ್ಸ್ ಮತ್ತು ಗೋಡಚಿನಮಲ್ಕಿ ಜಲಾಶಯಗಳು ರಮಣೀಯವಾಗಿ ಹರಿಯುತ್ತಿದ್ದು, ಜಲಾಶಯಗಳನ್ನು ನೋಡಲು ಪ್ರವಾಸಿಗರ ದಂಡೆ ಹರಿದು ಬರುತ್ತಿದೆ.ಬೆಳೆಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಈ ಎರೆಡು ಜಲಪಾತಗಳು ಜಗತ್ತ ಪ್ರಸಿದ್ಧಿ ಗಿಟ್ಟಿಸಿ ಪ್ರವಾಸಿಗರನ್ನು ಕೈ ಬಿಸಿ ಕರೆಯುತ್ತಿವೆ. ಪ್ರವಾಸಿಗರು ತೀರದಲ್ಲಿ ಹೋಗದಿರುವಂತೆ ಗೋಡಚಿನಮಲ್ಕಿಯಲ್ಲಿ ಗೋಕಾಕ ಗ್ರಾಮೀಣ ಪಿಎಸ್ಐ ನಾಗರಾಜ್ ಖಿಲಾರೆ ಅವರ ನೇತೃತ್ವದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಿದ್ದಾರೆ. ಕಳೆದ ಒಂದು ವಾರದಿಂದ ಸಹ್ಯಾದ್ರಿ …
Read More »*ಏಕಮುಖ ಬಳಕೆಯ ಪ್ಲಾಸ್ಟಿಕ್ ನಿಷೇದ ಕುರಿತು ನಗರಸಭೆ ಜನ ಜಾಗೃತಿ*
ಗೋಕಾಕ : ನಗರಸಭೆ ವತಿಯಿಂದ ಏಕಮುಖ ಬಳಕೆಯ ಪ್ಲಾಸ್ಟಿಕ್ ನಿಷೇದ ಕುರಿತು ನಗರದ ಪ್ರಮುಖ ಬೀದಿಗಳಲ್ಲಿ ಜನ ಜಾಗೃತಿಗಾಗಿ ಒಂಟೆಗಳನ್ನು ಬಳಸಿಕೊಂಡು ವಿನೂತನ ಜಾಥಾ ಹಮ್ಮಿಕೊಳ್ಳಲಾಯಿತು.ಜಾಥಾ ದೂದ್ದಕ್ಕೂ ವ್ಯಾಪಾರಸ್ಥರಿಗೆ ಕರಪತ್ರ ಹಂಚಿ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಸದಂತೆ ಎಚ್ಚರಿಕೆ ನೀಡಲಾಯಿತು.ಪ್ಲಾಸ್ಟಿಕ್ ಬ್ಯಾನ್ ಜಾಗೃತಿ ಜಾಥಾದಲ್ಲಿ ಒಂಟೆಗಳು ಜನ ಸಾಮಾನ್ಯರ ಪ್ರಮುಖ ಆಕರ್ಷಣೆ ಆಗಿತ್ತು. ಈ ಸಂದರ್ಭದಲ್ಲಿ ಪೌರಾಯುಕ್ತರಾದ ಶಿವಾನಂದ ಹಿರೇಮಠ,ಸ.ಕಾ ಪರಿಸರ ಅಭಿಯಂತರರಾದ ಎಮ್.ಎಚ್ ಗಜಾಕೋಶ,ಹಿರಿಯ ಆರೋಗ್ಯ ನಿರೀಕ್ಷಕರಾದ ಜಯೇಶ …
Read More »ಎಸ್ಸಿ-ಎಸ್ಟಿ ಸಮುದಾಯದ ಪ್ರಗತಿಗೆ ಮೀಸಲಾತಿ ಅಗತ್ಯ: ರಾಹುಲ್ ಜಾರಕಿಹೊಳಿ
ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಮನವಿ ಬೆಳಗಾವಿ: ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸಿ, ಪರಿಶಿಷ್ಟ ಜಾತಿ ಮೀಸಲಾತಿ 15ರಿಂದ 17%, ಪರಿಶಿಷ್ಟ ಪಂಗಡದ ಮೀಸಲಾತಿಯನ್ನು 3ರಿಂದ ಶೇ 7.5ಕ್ಕೆ ಹೆಚ್ಚಿಸಬೇಕು ಒತ್ತಾಯಿಸಿ ಯುವ ನಾಯಕ ರಾಹುಲ್ ಜಾರಕಿಹೊಳಿಯವರ ನೇತೃತ್ವದಲ್ಲಿ ಸೋಮವಾರ ಕರ್ನಾಟಕ ದಲಿತ ಸಂಘಟನೆ ಹಾಗೂ ವಾಲ್ಮೀಕಿ ಸಮಾಜದಿಂದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಉದ್ಯಾನವನದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೂ ಬೃಹತ್ ಪ್ರತಿಭಟನೆ ನಡೆಸಿ, …
Read More »