Breaking News

Daily Archives: ಜುಲೈ 14, 2022

*ಐಸಿಐಸಿ ಬ್ಯಾಂಕಿನಿಂದ ರೈತ ಸಮುದಾಯಕ್ಕೆ ಅನುಕೂಲವಾಗಲಿ- ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿಯಲ್ಲಿಂದು ಐಸಿಐಸಿ ಬ್ಯಾಂಕಿನ ನೂತನ ಶಾಖೆಯನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* ಐಸಿಐಸಿಐ ಬ್ಯಾಂಕ್ ಭಾರತದ ದೊಡ್ಡ ೪ ಬ್ಯಾಂಕುಗಳಲ್ಲಿ ಒಂದಾಗಿದ್ದು, ಮೂಡಲಗಿ ತಾಲ್ಲೂಕು ಪ್ರದೇಶದಲ್ಲಿ ಈ ಬ್ಯಾಂಕ್ ನ ಶಾಖೆಯನ್ನು ತೆರೆದಿರುವುದು ಗ್ರಾಹಕರಿಗೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ಸೋನವಾಲ್ಕರ ಕಟ್ಟಡದಲ್ಲಿ ಆರಂಭವಾಗಿರುವ ಐಸಿಐಸಿಐ ಬ್ಯಾಂಕಿನ‌ ನೂತನ ಶಾಖೆಯನ್ನು ಗುರುವಾರದಂದು ಉದ್ಘಾಟಿಸಿ ಮಾತನಾಡಿದ …

Read More »

ಸಂಸ್ರಸ್ತರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಹಾಯದ ಹಸ್ತ

ಯಮಕನಮರಡಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಚಲವಿನಹಟ್ಟಿ ಗ್ರಾಮದಲ್ಲಿ ಬುಧವಾರ ರಾತ್ರಿ ಮಳೆ ಅವಾಂತರದಿಂದ ಮನೆ ಗೋಡೆ ಬಿದ್ದ ಸಂತ್ರಸ್ತರಿಗೆ ಶಾಸಕ ಸತೀಶ ಜಾರಕಿಹೊಳಿ ಸೂಚನೆ ಮೇರೆಗೆ ಅವರ ಆಪ್ತ ಸಹಾಯಕ ಮಲಗೌಡ ಪಾಟೀಲ ನೇತೃತ್ವದ ತಂಡ ಆಹಾರ ಕಿಟ್‌ ವಿತರಿಸಿತು. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಭೀಕರ ಮಳೆಗೆ ಚಲವಿನಹಟ್ಟಿ ಗ್ರಾಮದಲ್ಲಿ ಗುಂಡು ಕುಠ್ರೆ ಎಂಬುವರ ಮನೆ ಗೊಡೆಗಳು ಬಿದ್ದು, ಅವರ ಕುಟುಂಬ ಸಂಕಷ್ಟದಲ್ಲಿ ಸಿಲುಕುವಂತಾಗಿತ್ತು. ಈ ಸಂತ್ರಸ್ತರ ಸ್ಥಿತಿ ಮನಗೊಂಡ …

Read More »

*ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸಹಾಯ ಧನ ಪಡೆಯುವ ರೈತರು ಇ – ಕೆವೈಸಿ ( E – KYC ) ಮಾಡಿಕೊಳ್ಳಬೇಕು :ಎಮ್.ಎಮ್.ನದಾಪ.*

ಗೋಕಾಕ ಹಾಗೂ ಮೂಡಲಗಿ ತಾಲ್ಲೂಕಿನ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸಹಾಯ ಧನ ಪಡೆಯುವ ರೈತರು ತಮ್ಮ ಬ್ಯಾಂಕ ಖಾತೆಗಳಿಗೆ ದಿನಾಂಕ : 31-07-2022ರ ಒಳಗಾಗಿ ಸಮೀಪದ ಯಾವುದಾದರು ಕಾಮನ್ ಸರ್ವಿಸ್ ಸೆಂಟರಗೆ ( ಸಾಮಾನ್ಯ ಸೇವಾ ಕೇಂದ್ರ ) ಭೇಟಿ ಮಾಡಿ ತಮ್ಮ ಖಾತೆಗೆ ಇ – ಕೆವೈಸಿ ( E – KYC ) ಮಾಡಿಕೊಳ್ಳಬೇಕು ಅಥವಾ ಸ್ಮಾರ್ಟ್ ಫೋನ ಬಳಸುತ್ತಿರುವ ರೈತರು ಪಿ.ಎಂ.ಕಿಸಾನ ತಂತ್ರಾಂಶದ …

Read More »