ಸರ್ಕಾರಿ ಕಛೇರಿಗಳಲ್ಲಿ ಫೋಟೋ ಹಾಗೂ ವಿಡಿಯೋಗ್ರಫಿಯನ್ನು ನಿಷೇಧಿಸಿ ಆಡಳಿತ ಸುಧಾರಣಾ ಇಲಾಖೆ ತೀರ್ಮಾನಿಸಿದೆ ಎಂದು ಹೇಳಲಾಗಿದೆ. ಈ ರೀತಿ ಮೊಬೈಲ್ ಮೂಲಕ ತೆಗೆದ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ಆದರೆ ಈ ಕ್ರಮಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗುತ್ತಿದ್ದು, ಇದರಿಂದ ಲಂಚಬಾಕ ಅಧಿಕಾರಿಗಳಿಗೆ ಅನುಕೂಲವಾಗಲಿದೆ. ಕಡೆ ಪಕ್ಷ ಈವರೆಗೆ ಲಂಚ ತೆಗೆದುಕೊಳ್ಳುತ್ತಿರುವ ತಮ್ಮ ಫೋಟೋ …
Read More »Daily Archives: ಜುಲೈ 15, 2022
*ಕೆಎಂಎಫ್‍ನಿಂದ ಅನುಷ್ಠಾನಗೊಂಡ ಯೋಜನೆಗಳ ಸದ್ಬಳಕೆಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕರೆ*
ರೈತರಿಗೆ ಮೇವು ಕತ್ತರಿಸುವ ಯಂತ್ರ, ಮ್ಯಾಟ್ ಹಾಗೂ ರಾಸು ವಿಮೆ ಸೇರಿ ಒಟ್ಟು 7.35 ಲಕ್ಷ ರೂ.ಗಳ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಕೆಎಂಎಫ್‍ನಿಂದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ವೃಂದಕ್ಕೆ ಕರೆ ನೀಡಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ರಾಸು ವಿಮೆಗಳ …
Read More »ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ನೂತನ ಉಪಾಧ್ಯಕ್ಷರಾಗಿ ಮಾರುತಿ ಪೂಜಾರ ನೇಮಕ
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿಯವರ ಸೂಚನೆ ಮೇರೆಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ನೂತನ ಉಪಾಧ್ಯಕ್ಷರನ್ನಾಗಿ ಮಾರುತಿ ರಾಮಚಂದ್ರ ಪೂಜಾರ ಅವರನ್ನು ನೇಮಕ ಮಾಡಿ ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲಾ ಎಸ್ಟಿ ಘಟಕದ ಅಧ್ಯಕ್ಷರಾದ ಬಾಳೆ ದಾಸನಟ್ಟಿ ಆದೇಶ ಹೊರಡಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಪಕ್ಷ ಸಂಘಟನೆ ಬಲವರ್ಧನೆಗಾಗಿ ಶ್ರಮಿಸಲು ಆದೇಶದಲ್ಲಿ …
Read More »ಕಾಂಗ್ರೆಸ್ ಸೇರ್ಪಡೆಯಾದ ಕಾರ್ಯಕರ್ತರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸನ್ಮಾನ
ಬೆಳಗಾವಿ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಜನರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಗ್ರಾಪಂ ಸದಸ್ಯರಾದ ಬಸವಾರಾಜ ನಾಯ್ಕ, ಪಿಂಟು ಅವರ ನೇತೃತ್ವದಲ್ಲಿ ಯಮಕನಮರಡಿ ಮತಕ್ಷೇತ್ರದ ಕಲಖಾಂಬ ಗ್ರಾಮದ ಅನೇಕ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್‌ಗೆ ಸೇರ್ಪಡೆಮಾಡಿಕೊಂಡು ಅವರು ಮಾತನಾಡಿದರು. ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಯುವಕರಿಗೆ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ಆದರೆ …
Read More »ಪ್ರವಾಹ ಆತಂಕ; ಸರ್ಕಾರ, ಸಚಿವರು, ಜಿಲ್ಲಾಡಳಿತ ಜನತೆಗೆ ಶೀಘ್ರ ಸ್ಪಂದಿಸಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ: ಕಳೆದ ಮೂರು ವರ್ಷಗಳಿಂದ ನಿರಂತರ ಪ್ರವಾಹ ಉಂಟಾಗುತ್ತಿದ್ದು, ಮತ್ತೆ ಈ ವರ್ಷವೂ ಭಾರೀ ಮಳೆ ಆಗುತ್ತಿದೆ. ಆದ್ದರಿಂದ ಪ್ರವಾಹ ಉಂಟಾಗುವ ಸಾಧ್ಯತೆಗಳಿದ್ದು, ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಜನರಿಗೆ ತೊಂದರೆ ಆಗದಂತೆ ಶೀಘ್ರ ಅಧಿಕಾರಿಗಳ ಸಭೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಆಗ್ರಹಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ, ಸಚಿವರು, ಜಿಲ್ಲಾಡಳಿತ ಎಲ್ಲಾ ರೀತಿಯ ಸಮಸ್ಯೆಗಳನ್ನು ಅವಲೋಕಿಸಿ, …
Read More »