ಕುಡಚಿ: 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದರೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವೈಪಲ್ಯಗಳನ್ನು ಜನರಿಗೆ ತಿಳಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಪಟ್ಟಣದಲ್ಲಿ ಆಯೋಜಿಸಿದ್ದ ಸೈಕಲ್ ಜಾಥಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕುಡಚಿ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ನ್ನು ಜಿಲ್ಲೆಯ ಎಲ್ಲಾ ನಾಯಕರೊಂದಿಗೆ ಮತ್ತು ರಾಜ್ಯ ನಾಯಕರೊಂದಿಗೆ ಚರ್ಚಿಸಿ ನೀಡಲಾಗುವುದು. ಕಾರಣ ಎಲ್ಲರೂ ಇಂದಿನಿಂದಲೇ ಕಾಂಗ್ರೆಸ್ ಗೆಲುವಿಗಾಗಿ ಪಕ್ಷವನ್ನು ತಳ ಮಟ್ಟದಿಂದಲೇ …
Read More »Daily Archives: ಜುಲೈ 16, 2022
ಆಹಾರ ಪದಾರ್ಥಗಳ ಮೇಲೆ ಜಿಎಸ್‍ಟಿ ತೆರಿಗೆ ಖಂಡಿಸಿ ಗೋಕಾಕದಲ್ಲಿ ವ್ಯಾಪಾರಸ್ಥರ ಪ್ರತಿಭಟನೆ!
ಗೋಕಾಕ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತ್ರತ್ವದಲ್ಲಿ ನಡೆದ ಜಿಎಸ್‍ಟಿ ಸಭೆಯಲ್ಲಿ ಆಹಾರ ಪದಾರ್ಥಗಳ ಮೇಲೆ ಶೇ 5ರಷ್ಟು ತೆರಿಗೆಯನ್ನು ಆಕರಣೆ ಮಾಡಬೇಕೆಂದು ಜಿಎಸ್‍ಟಿ ಸಭೆಯಲ್ಲಿ ನಿರ್ಣಸಿರುವುದನ್ನು ಖಂಡಿಸಿ ಇಲ್ಲಿಯ ದಿ. ಮರ್ಚಂಟ್ಸ ಅಸೋಸಿಯೇಶನ್ ಹಾಗೂ ಕಿರಾಣಿ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು ತಹಶೀಲದಾರ ಅವರಿಗೆ ಮನವಿ ಸಲ್ಲಿಸಿದರು. ಶನಿವಾರದಂದು ನಗರದ ಮಿನಿ ವಿಧಾನದ ಸೌಧದ ಆವರಣದಲ್ಲಿ ಸೇರಿದ ವ್ಯಾಪಾರಸ್ಥರು, ಪ್ರತಿಭಟನೆ ನಡೆಸಿ ನಂತರ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ …
Read More »*ಹಡಪದ ಸಮಾಜ ಶೈಕ್ಷಣಿಕವಾಗಿ ಮುಂದೆ ಬರಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿ* ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಪುರುಷರಾಗಿದ್ದರು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದಲ್ಲಿ ಮೂಡಲಗಿ ತಾಲೂಕಾ ಹಡಪದ ಅಪ್ಪಣ್ಣ ಸಮಾಜ ಸಮಗ್ರ ಅಭಿವೃದ್ಧಿ ಸಂಘವು ಏರ್ಪಡಿಸಿದ್ದ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಡಪದ ಅಪ್ಪಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು. ಹಡಪದ ಅಪ್ಪಣ್ಣನವರು ತಮ್ಮದೇಯಾದ …
Read More »