Breaking News

Monthly Archives: ಆಗಷ್ಟ್ 2022

*ಘಟಪ್ರಭಾ; ನಕಲಿ ನೋಟು ಮುದ್ರಿಸಿ ಚಲಾವಣೆಗೆ ಯತ್ನಿಸಿದವರ ಬಂಧನ!*

ಘಟಪ್ರಭಾ: ನಕಲಿ ನೋಟು ಮುದ್ರಿಸಿ ಚಲಾವಣೆಗೆ ಯತ್ನಿಸಿದ , ಮೂವರು ಆರೋಪಿಗಳನ್ನು ಘಟಪ್ರಭಾ ಠಾಣೆ ಪೊಲೀಸರು ಬಂಧಿಸಿದ್ದಾರೆ . ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರು ಮೂಲದ ಕಿರಣ್‌ಕುಮಾರ ರಂಗರೇಜ್ , ಕೊಪ್ಪಳ ಜಿಲ್ಲೆಯ ಕಾರಟಗಿ ಮೂಲದ ಸಾಗರ ನಿರಂಜನ್ , ಉಡುಪಿ ಜಿಲ್ಲೆಯ ಕೊಲ್ಲೂರು ಮೂಲದ ಶಶಿಧರ ಶೆಟ್ಟಿ ಬಂಧಿತ ಆರೋಪಿಗಳಾಗಿದ್ದಾರೆ . ಬಾರ್‌ನಲ್ಲಿ ನಕಲಿ ನೋಟು ಚಲಾವಣೆಗೆ ಮುಂದಾಗಿದ್ದ …

Read More »

ಬೀದಿ ನಾಯಿಗಳ ದಾಳಿ – ಯುವಕನಿಗೆ ಗಂಭೀರ ಗಾಯ ಜಲಾಲ್ ಗಲ್ಲಿಯಲ್ಲಿ ಘಟನೆ!

ಗೋಕಾಕ : ಯುವಕನ ಮೇಲೆ ಬೀದಿ ನಾಯಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಗರದ ಜಲಾಲ್ ಗಲ್ಲಿಯಲ್ಲಿ ಇಂದು ಮಂಗಳವಾರ ನಡೆದಿದೆ. ಯುವಕ ಆಟ ಆಡುವ ಸಂದರ್ಭದಲ್ಲಿ ಬೀದಿ ನಾಯಿಯು ಯುವಕನ ಕಾಲಿಗೆ ಕಚ್ಚಿ ಗಂಭೀರವಾಗಿ ಗಾಯಗೋಳಿಸಿದೆ. ಜಲಾಲ್ ಗಲ್ಲಿ ಸೇರಿದಂತೆ ನಗರದ ಇತರೆ ಬಡಾವಣೆಯಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿದ್ದು ಪ್ರತಿನಿತ್ಯ ರಸ್ತೆಯಲ್ಲಿ ಜನರು ಓಡಾಡುವುದೇ ಕಷ್ಟವಾಗಿದೆ. ಮಕ್ಕಳು ಆಟ ಆಡುವಾಗ, ಶಾಲೆಯಿಂದ ಬರುವಾಗ, ಹಿರಿಯ ನಾಗರಿಕರು ವಾಹುವಿಹಾರಕ್ಕೆ ಹೋದಾಗ …

Read More »

* ಒಳ್ಳೆಯ ಕಾರ್ಯ ಮಾಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಎಲ್ಲರೂ ಗೌರವಿಸೋಣ : ಹನಮಂತ ಗುಡ್ಡಮನಿ *

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸ್ವಂತ ವೆಚ್ಚದಲ್ಲಿ ಒಂದು ಕಿ.ಮೀ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ!   ಮೂಡಲಗಿ : ಕಳೆದೊಂದು ವಾರದಿಂದ ಸಾರ್ವಜನಿಕರಲ್ಲಿ ತೀವ್ರ ‘ ಕುತೂಹಲಕ್ಕೆ ಕಾರಣವಾಗಿದ್ದ , ಮೂಡಲಗಿ ಪಟ್ಟಣದ ರಸ್ತೆ ಸುಧಾರಣಾ ಕಾಮಗಾರಿಗೆ ಸೋಮವಾರದಂದು ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ . ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತದವರೆಗಿನ 1 ಕಿ.ಮೀ …

Read More »

ಜಾರಕಿಹೊಳಿ ಕುಟುಂಬ ಅರಭಾವಿ ಕ್ಷೇತ್ರದ ಜನರ ರಕ್ಷಣೆ ಮಾಡುತ್ತಿದ್ದಾರೆ : ವಿನಯ ಗುರೂಜಿ

ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು : ಲಖನ್ ಜಾರಕಿಹೊಳಿ ಮೂಡಲಗಿ: ಜಾರಕಿಹೊಳಿ ಕುಟುಂಬ ಪಂಚಪಾoಡವರು ಇದ್ದಂತೆ ಅರಭಾವಿ ಕ್ಷೇತ್ರದ ಜನರ ರಕ್ಷಣೆ ಮಾಡುತ್ತಿದ್ದು, ಜನರು ಸಹ ಜಾರಕಿಹೊಳಿ ಕುಟಂಬದ ಮೇಲೆ ಅಪಾರವಾದ ಗೌರವ ಪ್ರೀತಿ ಇಟ್ಟುಕೊಂಡಿದ್ದಾರೆ ಎಂದು ಸ್ವರ್ಣಪೀಠಾಪುರ ದತ್ತಾಶ್ರಮದ ಅವಧೂತ ಶ್ರೀ ವಿನಯ ಗುರೂಜಿ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ರವಿವಾರದಂದು ಸದ್ಗುರು ಶ್ರೀ ಯಲ್ಲಾಲಿಂಗೇಶ್ವರ ಮಠದ 40ನೇ ವರ್ಷದ ಶ್ರಾವಣ …

Read More »

ರಸ್ತೆಗಳ ಬಗ್ಗೆ ಮಾತನಾಡುವುದು ಭೀಮಪ್ಪ ಗಡಾದ್‍ಗೆ ಯಾವುದೇ ನೈತಿಕತೆ ಇಲ್ಲ : ಹನಮಂತ ಗುಡ್ಲಮನಿ, ಸುಭಾಸ ಪಾಟೀಲ

ಮುಂದಿನ ದಿನಗಳಲ್ಲಿ ಜನರೇ ಗಡಾದ್ ಮನೆಗೆ ಹೋಗಿ ಪ್ರಶ್ನೆ ಮಾಡುವ ಕಾಲ ದೂರವಿಲ್ಲ ಮೂಡಲಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೋಟ್ಯಾಂತರ ರೂಪಾಯಿ ಅನುದಾನ ತಂದು ಗುರ್ಲಾಪೂರ-ಮೂಡಲಗಿ ಮತ್ತು ಸುಣಧೋಳಿ-ಮೂಡಲಗಿ ರಸ್ತೆ ಸುಧಾರಣೆ ಕಾಮಗಾರಿ ಪ್ರಗತಿಯಲ್ಲಿರುವಾಗ ಭೀಮಪ್ಪ ಗಡಾದ ಅವರು, ಕಳಪೆ ಕಾಮಗಾರಿ ನೆಪವೊಡ್ಡಿ ಇಲಾಖಾ ಮೇಲಾಧಿಕಾರಿಗಳಿಗೆ ದೋಷಾರೋಪಣೆ ಪತ್ರ ಬರೆಯುತ್ತಾರೆ. ನಂತರ ಗುತ್ತಿಗೆದಾರರನ್ನು ಮನೆಗೆ ಕರೆಸಿಕೊಂಡು ಮಾತುಕತೆ ನಡೆಸಿ ಮೇಲಾಧಿಕಾರಿಗಳಿಗೆ ಬರೆದ ಪತ್ರವನ್ನು ಹಿಂಪಡೆಯುತ್ತಾರೆ. ಇಂತಹವರು ರಸ್ತೆಗಳ …

Read More »

ಗೋಕಾಕದಲ್ಲಿ ಮನೆಗಳ್ಳತನ ಮಾಡಿದ್ದ ಕುಖ್ಯಾತ ಕಳ್ಳರ ಬಂಧನ!

ಗೋಕಾಕ : ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಮನೆ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಬಂಧಿಸಿದ್ದಾರೆ. ನಗರದ ಜಿ.ಆರ್.ಬಿ.ಸಿ. ಕಾಲೋನಿಯಲ್ಲಿ ತಿರುಗಾಡುತ್ತಿದ್ದ ಒಬ್ಬನಿಗೆ ಹಿಡಿದುಕೊಂಡು ಠಾಣೆಗೆ ತಂದು ವಿಚಾರಣೆಗೆ ಒಳಪಡಿಸಿದ್ದಾರೆ, ಸದರಿಯವನು ತಾನು ಮತ್ತು ಇನ್ನೊಬ್ಬ ಕೂಡಿಕೊಂಡು ಇದೇ ವರ್ಷ 2022 ಮಾರ್ಚ್ ತಿಂಗಳಲ್ಲಿ ಲಕ್ಷ್ಮೀ ಬಡಾವಣೆಯಲ್ಲಿಯ ಒಂದು ಮನೆ ಹಾಗೂ ಜುಲೈ ಆಶ್ರಯ ಬಡಾವಣೆಯಲ್ಲಿಯ ಒಂದು ಕಳ್ಳತನ ಮಾಡಿದ ಬಗ್ಗೆ ಹಾಗೂ ಜೂನ್ ತಿಂಗಳಲ್ಲಿ ವಿದ್ಯಾ …

Read More »

*ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!*

ಯರಗಟ್ಟಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಯರಗಟ್ಟಿ ತಾಲೂಕಿನ ಮಲಗಲಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಯಾರಪ್ಪಂದೇನ್ ಐತಿ ಬೆಳಗಾವಿ ನಂದೈತಿ ಬೆಳಗಾವಿ ಬಿಟ್ಟು ಹೋಗಲ್ಲ : ಚಿರತೆ !

ಬೆಳಗಾವಿ: ಜಿಲ್ಲೆಯ ಗಾಲ್ಫ್ ಮೈದಾನದಲ್ಲಿ ಚಿರತೆ (leopard) ಪ್ರತ್ಯಕ್ಷ ಹಿನ್ನೆಲೆ, 22 ದಿನ ಕಳೆದರು ಸಿಗದ ಚಿರತೆ ಕುರಿತು ವಿಭಿನ್ನ ರೀತಿಯಲ್ಲಿ ಪೋಸ್ಟ್‌ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ ಮಾಡಲಾಗುತ್ತಿದೆ. ಚಿರತೆ ಪೋಟೊ ಹಾಕಿ ಚಿರತೆ ಹೆಸರಲ್ಲಿ ಆಧಾರ ಕಾರ್ಡ್ ರೆಡಿ ಮಾಡಿ ತಮಾಷೆ ಮಾಡಲಾಗಿದೆ. ಬಿಬತ್ಯಾ ಬೇಲ್ಗಾಂವ್‌ಕರ್ ಅಂತಾ ಚಿರತೆಗೆ ಹೆಸರು ಹಾಕಿ ಆಧಾರ್ ಕಾರ್ಡ್ ವೈರಲ್ ಮಾಡಲಾಗಿದೆ. ಎಷ್ಟು ಬೇಕಾದಷ್ಟು ಪ್ರಯತ್ನ ಮಾಡಿ ನಾನು ಗಣಪತಿ ಹಬ್ಬ …

Read More »

*ಗಣೇಶೋತ್ಸವ ; ಗೋಕಾಕ ತಾಲೂಕು ಆಡಳಿತ ಹಾಗೂ ಪೋಲಿಸ್ ಇಲಾಖೆ ತೆಗೆದುಕೊಂಡು ಕ್ರಮಗಳು*

ಗೋಕಾಕ : ಗೌರಿ ಗಣೇಶ ಚತುರ್ಥಿ ಹಬ್ಬದ ಹಿನ್ನಲೆಯಲ್ಲಿ, ವಿವಿಧ ಇಲಾಖೆಗಳ ಸಮನ್ವಯಕ್ಕಾಗಿ ಸೂಚನೆಗಳು ಹಾಗೂ ನಗರದ ಎಲ್ಲಾ ಗಣೇಶ ಮಂಡಳಿಗಳ ಆಯೋಜಕರ ಸಭೆಯನ್ನು ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ನಡೆಸಲಾಯಿತು.   ಗಣೇಶ ಮೂರ್ತಿ ಪ್ರತಿಷ್ಠಾಪನೆಯ ವೇಳೆ ಆಯೋಜಿಸುವ ಅಯೋಜಕರಿಗೆ ಪರವಾಹನಿಗೆ ನೀಡುವುದು ವಿವಿಧ ಇಲಾಖೆಗಳ ಬಹುದೊಡ್ಡ ಜವಾಬ್ದಾರಿಯಾಗಿರುತ್ತದೆ. ಈ ಕಾರ್ಯವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡಂತೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ತಹಶೀಲ್ದಾರ್ ಪ್ರಕಾಶ್ ಹೊಳ್ಳಪ್ಪಗೋಳ ಅವರು ತಿಳಿಸಿದ್ದಾರೆ. …

Read More »

ಸೋಮವಾರದಂದೇ ಮೂಡಲಗಿಯ ರಸ್ತೆ ಕಾಮಗಾರಿಗೆ ಮುಹೂರ್ತ ಫಿಕ್ಸ್

ಒಂದು ಕಿಮೀ ರಸ್ತೆಯನ್ನು ಸುಧಾರಣೆ ಮಾಡಲು ಮುಂದಾದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* ಇಲ್ಲಿಯ ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಬರುವ ಸೋಮವಾರದಂದು ಗುದ್ದಲಿ ಪೂಜೆ ಜರುಗಲಿದೆ. ಗುರುವಾರದಂದು ಹದಿಗೆಟ್ಟ ರಸ್ತೆಯನ್ನು ಪರಿಶೀಲನೆ ಮಾಡಿದ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು, ಶಾಸಕ ಬಾಲಚಂದ್ರ ಜಾರಕಿಕೊಳಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಸುಮಾರು 1.ಕಿ.ಮೀ. ರಸ್ತೆಯನ್ನು ಅಭಿವೃದ್ಧಿ ಮಾಡುವರು. ಇದಕ್ಕಾಗಿ ಸೋಮವಾರವೇ ರಸ್ತೆ ಕಾಮಗಾರಿಗೆ …

Read More »