Breaking News

Daily Archives: ಸೆಪ್ಟೆಂಬರ್ 10, 2022

ಶಿಕ್ಷಣಕ್ಕೆ ನಮ್ಮ ಪ್ರಥಮ ಆದ್ಯತೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಶಿಕ್ಷಣಕ್ಕೆ ನಮ್ಮ ಪ್ರಥಮ ಆದ್ಯತೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹುಕ್ಕೇರಿ: ಮತಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನಾವು ಹೆಚ್ಚು ಆದ್ಯತೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿಯೂ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಯಮಕನಮರಡಿ ಮತಕ್ಷೇತ್ರದ ಉಳ್ಳಾಗಡ್ಡಿ ಖಾನಾಪುರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಡಿ.ಬಿ. ಹೆಬ್ಬಾಳಿ ಪಿ.ಯು ಕಾಲೇಜಿನ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ …

Read More »

ಕಾರ್ಯನಿರತ ಪತ್ರಕರ್ತರ ಸಂಘ ಜನರ ಧ್ವನಿಯಾಗಿ ಕಾರ್ಯನಿರ್ವಸುತ್ತಿದೆ : ಗೌರಾವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ

ಗೋಕಾಕ ಸೆ 10 : ಸ್ವಾತಂತ್ರ್ಯಕ್ಕಿಂತ ಪೂರ್ವದಿಂದಲೂ ಕಾರ್ಯನಿರತ ಪತ್ರಕರ್ತರ ಸಂಘ ಜನರ ಧ್ವನಿಯಾಗಿ ಕಾರ್ಯನಿರ್ವಸುತ್ತಿದೆ ಎಂದು ಗೋಕಾಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ತಾಲೂಕು ಘಟಕದ ಗೌರಾವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು.   ಶನಿವಾರದಂದು ನಗರದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಕಾರ್ಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರದಿಂದ ಮಾನ್ಯತೆ ಪಡೆದ ಏಕೈಕ ಪತ್ರಕರ್ತರ ಸಂಘವಾಗಿ ನೈಜ ವರದಿಗಳೊಂದಿಗೆ ಜನರ ವಿಶ್ವಾಸಗಳಿಸಿದೆ. ಸಂಘದಿಂದ ಜಿಲ್ಲಾ ಗೌರಾವಾಧ್ಯಕ್ಷ ಡಾ.ಭೀಮಶಿ ಜಾರಕಿಹೊಳಿ …

Read More »

ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ದೀಪಾ; ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

*ಗೋಕಾಕ್-* ಕಳೆದ ಜುಲೈ ತಿಂಗಳಲ್ಲಿ ಜರುಗಿದ ರಾಷ್ಟ ಮಟ್ಟದ ನೀಟ್ ಪರೀಕ್ಷೆಯಲ್ಲಿ ೭೨೦ ರ ಪೈಕಿ ೬೬೫ ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾಳೆ. ತಾಲೂಕಿನ ನಲ್ಲಾನಟ್ಟಿ ಗ್ರಾಮದ ಕೆ.ವೈ. ಕುಳ್ಳೂರ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿನಿಯಾದ ದೀಪಾ, ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಎಂಬುದು ವಿಶೇಷ. ದೀಪಾ ಕುಳ್ಳೂರ ಸಾಧನೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಕ್ಷೇತ್ರ ಶಿಕ್ಣಣಾಧಿಕಾರಿ ಅಜೀತ ಮನ್ನಿಕೇರಿ, ನಿವೃತ್ತ ಶಿಕ್ಷಕ ಕೆ.ವೈ.ಕುಳ್ಳೂರ ಸೇರಿದಂತೆ ಗ್ರಾಮದ ಹಲವು ಗಣ್ಯರು …

Read More »

*ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಶ್ರೀಕ್ಷೇತ್ರ ಗೋಡಚಿಯಲ್ಲಿ ಅನ್ನ ಸಂತರ್ಪಣೆ!*

ಗೋಡಚಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಶ್ರೀ ಕ್ಷೇತ್ರ ಗೋಡಚಿಯಲ್ಲಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ …

Read More »