ಬೆಳಗಾವಿ: “ರಾಜ್ಯದಲ್ಲಿ 40% ಕಮಿಷನ್ ಬಿರುಗಾಳಿ ಇದೆ. ವಿವಿಧ ರಾಜ್ಯಗಳು ಸೇರಿದಂತೆ ಮಹಾರಾಷ್ಟ್ರಕ್ಕೆ ಸಿಎಂ ಬೊಮ್ಮಾಯಿ ಭೇಟಿ ನೀಡಿದಾಗ ಕಮಿಷನ್ ಸ್ವಾಗತ ಎಂದು ಬರಮಾಡಿಕೊಳ್ಳಲಾಗಿದೆ. ಹೀಗಾಗಿ, ಬಿಜೆಪಿ ಭ್ರಷ್ಟಾಚಾರದ ಗೀನ್ನಿಸ್ ದಾಖಲೆ ಸೇರುವ ನೀರಿಕ್ಷೆ ಇದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ತೀಕ್ಷ್ಮವಾಗಿ ವಾಗ್ದಾಳಿ ನಡೆಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 40% ಕಮಿಷನ್ ತಾಂಡವಾಡುತ್ತಿದೆ. ಇದಕ್ಕೆ, ಓರ್ವ ಗುತ್ತಿಗೆದಾರ ಬಲಿಯಾಗಿರುವುದು …
Read More »
CKNEWSKANNADA / BRASTACHARDARSHAN CK NEWS KANNADA