ಗೋಕಾಕ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಸೆಪ್ಟೆಂಬರ ದಿ.17 ರಿಂದ ಅಕ್ಟೋಬರ 2ರ ವರೆಗೆ ಬಿಜೆಪಿ ಪಕ್ಷ ಸೇವಾ ಪಾಕ್ಷಿಕ ಸೇವೆಗಾಗಿ ಹದಿನೈದು ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಗೋಕಾಕ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಗೋಕಾಕ ಮತಕ್ಷೇತ್ರದಲ್ಲಿ ಶಾಸಕ ರಮೇಶ ಜಾರಕಿಹೊಳಿ, ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ …
Read More »Daily Archives: ಸೆಪ್ಟೆಂಬರ್ 19, 2022
ರಾಜ್ಯ ಉಪ್ಪಾರ ಮಹಾಸಭೆಯ ಕಾರ್ಯ ಶ್ಲಾಘನೀಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭೆಯ ಕಾರ್ಯ ಶ್ಲಾಘನೀಯವಾಗಿದ್ದು, ಮುಂದೆಯೂ ಹೆಚ್ಚಿನ ಕಾರ್ಯಕ್ರಮ ಸಮಾಜದ ವತಿಯಿಂದ ನಡೆಯಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಸಲಹೆ ನೀಡಿದರು. ಬೆಳಗಾವಿ ನಗರದ ರೈಲ್ವೆ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ಹಮ್ಮಿಕೊಂಡಿದ್ದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಉಪ್ಪಾರ ಸಮಾಜದಲ್ಲಿ ಶೇ. 30 …
Read More »
CKNEWSKANNADA / BRASTACHARDARSHAN CK NEWS KANNADA