ಬೆಂಗಳೂರು*: ಆಂಧ್ರ ಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಷಾ ಶ್ರೀಚರಣ ಅವರು ಶನಿವಾರದಂದು ಇಲ್ಲಿಯ ಕೆಎಮ್‍ಎಫ್ ಕೇಂದ್ರ ಕಚೇರಿಗೆ ಭೇಟಿ ನೀಡಿ ಚರ್ಚೆ ನಡೆಸಿದರು. ಕೆಎಮ್‍ಎಫ್‍ನ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ ಅವರು ಸಚಿವರನ್ನು ಸ್ವಾಗತಿಸಿದರು. ಆಂಧ್ರಪ್ರದೇಶ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ವಾಯ್‍ಎಸ್‍ಆರ್ ಸಂಪೂರ್ಣ ಪೋಷಣ ಯೋಜನೆಯು ನವೆಂಬರ್-2016 ರಲ್ಲಿ 13 ಲಕ್ಷ ಲೀಟರ್ ಹಾಲಿನೊಂದಿಗೆ ಆರಂಭಗೊಂಡು ಹಂತ-ಹಂತವಾಗಿ 13 ಜಿಲ್ಲೆಗಳನ್ನು ಒಳಗೊಂಡ 55,600 ಅಂಗನವಾಡಿ ಕೇಂದ್ರಗಳಿಂದ 26 …
Read More »Monthly Archives: ಸೆಪ್ಟೆಂಬರ್ 2022
ಶಿಕ್ಷಣ ಸಚಿವ ನಾಗೇಶ್ ಅವರನ್ನು ಬರಮಾಡಿಕೊಂಡ ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ- ತಾಲ್ಲೂಕಿನ ಕಲ್ಲೋಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಬರಮಾಡಿಕೊಂಡರು.ಸಚಿವ ನಾಗೇಶ್ ಅವರನ್ನು ಸರ್ವೋತ್ತಮ ಅವರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಜಿ.ಪಂ.ಮಾಜಿ ಸದಸ್ಯ ಗೋವಿಂದ ಕೊಪ್ಪದ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಬಿಇಓ ಅಜೀತ ಮನ್ನಿಕೇರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, ಸಿದ್ರಾಮ ಲೋಕನ್ನವರ, …
Read More »ನಮೋ ಹುಟ್ಟು ಹಬ್ಬ: ಅಮರನಾಥ ಜಾರಕಿಹೊಳಿ ಅವರ ನೇತೃತ್ವದಲ್ಲಿ ಹಣ್ಣು ಹಂಪಲು ವಿತರಣೆ!
ಗೋಕಾಕ: ಪ್ರಧಾನಿ ನರೇಂದ್ರ ಮೋದಿಯವರ ೭೨ನೇ ಜನ್ಮ ದಿನಾಚರಣೆ ಅಂಗವಾಗಿ ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದಿಂದ ಸೇವಾ ಪಾಕ್ಷಿಕ ಅಂಗವಾಗಿ ನಗರದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ ಮಕ್ಕಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವ ನಾಯಕ, ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, …
Read More »*ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ*
ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಿಸಿದರು. ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಮೂಲಕ ಜಯಂತಿಯನ್ನು ಆಚರಿಸಿ ನಂತರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರು ಮಾತನಾಡಿ ಸೃಷ್ಟಿ ಮತ್ತು ಸೃಷ್ಟಿಯ ಸಂಕೇತ, ಕರಕುಶಲತೆಯಲ್ಲಿ ಅತ್ಯುನ್ನತ, ಶಿಲ್ಪಿ, ವಿಶ್ವಕರ್ಮ ಜೀ ಅವರನ್ನು ನೆನೆಯೋಣ, ಮತ್ತು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಕಠಿಣ …
Read More »ಚಿತ್ರದುರ್ಗದ ಮುರುಘಾ ಮಠ ಪ್ರಗತಿಪರರು, ನಕ್ಸಲರ ಅಡ್ಡೆಯಾಗಿದೆ : ಯತ್ನಾಳ್
ಚಿತ್ರದುರ್ಗದ ಮುರುಘಾ ಮಠ ಪ್ರಗತಿಪರರು, ನಕ್ಸಲರ ಅಡ್ಡೆಯಾಗಿದೆ ಎಂದು ವಿಧಾನಸೌಧದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠ ಪ್ರಗತಿಪರರು, ನಕ್ಸಲರ ಅಡ್ಡೆಯಾಗಿದೆ ಎಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಚಿತ್ರದುರ್ಗದ ಮಠದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ, ಮಠದ ಆಸ್ತಿ ಬಗ್ಗೆ ತನಿಖೆಯಾಗಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಮೂರ್ತಿ ಅವರಿಗೆ ಪತ್ರ ಬರೆಯುತ್ತೇನೆ. ಚಿತ್ರದುರ್ಗ ಮುರುಘಾ ಮಠದ ಬಗ್ಗೆ ಸಾರ್ವಜನಿಕರಿಗೆ ಗೊತ್ತಾಗಲಿ …
Read More »ಮರಾಠಿ ಬಾಯ್ಸ್ 3 ಚಲನಚಿತ್ರ ಬಿಡುಗಡೆಗೆ ಕರವೇ ವಿರೋಧ! ಚಲನಚಿತ್ರ ಬಿಡುಗಡೆ ಮಾಡದಂತೆ ಆಗ್ರಹ.
ಘಟಪ್ರಭಾ : ಬಾಯ್ಸ್ 3 ಮರಾಠಿ ಚಲನಚಿತ್ರ ಬಿಡುಗಡೆಗೆ ಕರ್ನಾಟಕ ರಕ್ಷಣಾ ವೇದಿಕೆ ವಿರೋಧ ನಾಳೆ ಬಿಡುಗಡೆ ಆಗಲಿರುವ ವಿವಾದಾತ್ಮಕ ಮರಾಠಿ ಚಲನಚಿತ್ರ ಬಿಡುಗಡೆಗೆ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲ್ಲೂಕು ಘಟಕ ವಿರೋಧಿಸಿ ಘಟಪ್ರಭಾ ಪೋಲಿಸ್ ಇನ್ಸಪೆಕ್ಟರ್ ರವರ ಮುಖಾಂತರ ಬೆಳಗಾವಿ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಕಾರ್ಯಕರ್ತರನ್ನು ಉಧ್ಧೆಸಿಸಿ ಕರ್ನಾಟಕ ರಕ್ಷಣಾ ವೇದಿಕೆಯ ರೈತ ಘಟಕದ ಜಿಲ್ಲಾಧ್ಯಕ್ಷ ರೆಹಮಾನ್ ಮೊಕಾಶಿ ಮಾತನಾಡಿ ವಿವಾದಾತ್ಮಕ ಮರಾಠಿ ಚಲನಚಿತ್ರ ಬಾಯ್ಸದಲ್ಲಿ …
Read More »ಸತೀಶ ಜಾರಕಿಹೊಳಿ ಹೆಸರಲ್ಲಿ ವಿವಾದಾತ್ಮಕ ಪೋಸ್ಟ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲು
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರ ಹೆಸರಿನಲ್ಲಿ ಬ್ರಾಹ್ಮಣವಾದ ರಾಮ ಮಂದಿರ ಹೋರಾಟದಲ್ಲಿ ಸತ್ತ ಹೆಚ್ಚಿನವರು ಓಬಿಸಿಗಳು, ಒಬ್ಬನೇ ಒಬ್ಬ ಬ್ರಾಹ್ಮಣ ಸಾಯಲಿಲ್ಲ. ಆದರೆ ಈಗ ಮಂದಿರದ ಟ್ರಸ್ಟ್‌ನ ಪದಾಧಿಕಾರಿಗಳೆಲ್ಲ ಬ್ರಾಹ್ಮಣರು, ಒಬ್ಬನು ಓಬಿಸಿ ಇಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ಸತೀಶ ಜಾರಕಿಹೊಳಿ ಅವರ ಹೆಸರನ್ನು ಕೆಡಿಸುವ ದುರುದ್ದೇಶ ಹೊಂದಲಾಗಿದೆ. ಈ ಪೋಸ್ಟ್ ಕುರಿತು ಸೂಕ್ತ ತನಿಖೆ ನಡೆಸುವಂತೆ ಕರ್ನಾಟಕ ವಾಲ್ಮೀಕಿ …
Read More »ಹೃದಯಾಘಾತದಿಂದ ಯೋಧನ ವೀರಮರಣ!
ಗೋಕಾಕ: ಹೃದಯಾಘಾತದಿಂದ ಮಂಗಳವಾರ ನಿಧನರಾದ ಯೋಧ ಬಾಳಪ್ಪ ಯಲಿಗಾರ (33) ಅವರ ಮೃತದೇಹವನ್ನು ಬುಧವಾರ ಅವರ ಹುಟ್ಟೂರಾದ ಗೋಕಾಕ ತಾಲ್ಲೂಕಿನ ಮೇಲ್ಮಟ್ಟಿಗೆ ತರಲಾಯಿತು. ಅಪಾರ ಸಂಖ್ಯೆಯಲ್ಲಿ ಸೇರಿದ ಸುತ್ತಮುತ್ತಲಿನ ಗ್ರಾಮಗಳ ಜನ, ಯೋಧನ ಮೃತದೇಹಕ್ಕೆ ಗೌರವ ಸಲ್ಲಿಸಿದರು. ನಂತರ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ನಂದಗಾವಿ ಹಾಗೂ ಡಿಎಆರ್ ಎಸ್ಪಿ ವೈ.ಕೆ. ಕಾಶಪ್ಪನವರ ಅವರು ಪುಷ್ಪಗುಚ್ಛ ಸಮರ್ಪಿಸಿ ಗೌರವ ಸಲ್ಲಿಸಿದರು. ಮಹಾರಾಷ್ಟ್ರದ ಔರಂಗಾಬಾದನಲ್ಲಿ ಮಂಗಳವಾರ ಮಧ್ಯಾಹ್ನ ಕೆಲಸದಲ್ಲಿ ಇದ್ದಾಗಲೇ ಯೋಧನಿಗೆ …
Read More »ಹಿಂದಿ ದಿವಸ್ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ!
ಗೋಕಾಕ : ಹಿಂದಿ ದಿವಸ್ ಆಚರಣೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಮನವಿ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ವತಿಯಿಂದ ಸರ್ಕಾರ ಹಿಂದಿ ದಿವಸ ಆಚರಣೆ ಮಾಡುತ್ತಿರುವುದನ್ನು ಖಂಡಿಸಿ ಗೋಕಾಕ ತಹಶಿಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು ಈ ಸಂಧರ್ಭದಲ್ಲಿ ಕರವೇ ರೈತ ಘಟಕದ ಜಿಲ್ಲಾಧ್ಯಕ್ಷ ರೆಹಮಾನ್ ಮೊಕಾಶಿ ಮಾತನಾಡಿ ಕನ್ನಡವು ಸುಮಾರು ಎರಡೂವರೆ ಸಾವಿರ ವರ್ಷಗಳ ಇತಿಹಾಸ ಹೊಂದಿದ್ದು ಇದು ಶಾಸ್ತ್ರೀಯ ಬಾಷೆಯ ಸ್ಥಾನಮಾನ ಪಡೆದಿದೆ ಆದರೆ ಹಿಂದಿ …
Read More »ಬೆಳಗಾವಿ ಜಿಲ್ಲೆಯಲ್ಲಿ ಮಕ್ಕಳ ಕಳ್ಳರ ವದಂತಿ; ಇದು ಸುಳ್ಳು ಸುದ್ದಿ : ಎಸ್‌ಪಿ ಡಾ.ಸಂಜೀವ ಪಾಟೀಲ್
ಮಕ್ಕಳನ್ನ ಕದ್ದು ಅವರ ದೇಹದ ಭಾಗಗಳನ್ನ ತೆಗೆದು ಮಾರಾಟ ಮಾಡ್ತಿದ್ದಾರೆ ಅನ್ನೋ ವದಂತಿ ಹಬ್ಬುತ್ತಿವೆ. ಈ ರೀತಿ ಘಟನೆಗಳು ಬೆಳಗಾವಿ ಜಿಲ್ಲೆಯಲ್ಲಿ ನಡೆದಿಲ್ಲ ಎಂದು ಬೆಳಗಾವಿ ಎಸ್‌ಪಿ ಡಾ.ಸಂಜೀವ ಪಾಟೀಲ್ ಮಾಹಿತಿ ನೀಡಿದ್ದಾರೆ. ಬೆಳಗಾವಿ : ಬೆಳಗಾವಿಯಲ್ಲಿ ಮಕ್ಕಳ ಕಳ್ಳರು ಇದ್ದಾರೆ ಎಂಬ ವದಂತಿ ಹರಿದಾಡುತ್ತಿದ್ದು ಈ ಬಗ್ಗೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.ಬೆಳಗಾವಿ ಜಿಲ್ಲೆಯಲ್ಲಿ ವಿವಿಧೆಡೆ ಮಕ್ಕಳು ಕಳ್ಳರು ಬಂದಿದ್ದಾರೆ ಎಂಬ ವದಂತಿ ಬಗ್ಗೆ ಬೆಳಗಾವಿ ಎಸ್‌ಪಿ ಡಾ.ಸಂಜೀವ ಪಾಟೀಲ್ …
Read More »