ಯಮಕನಮರಡಿ: ಗ್ರಾಮಗಳ ಅಭಿವೃದ್ಧಿ ಕನಸು ಕಂಡಿರುವ ತಂದೆಯವರಾದ ಸತೀಶ ಜಾರಕಿಹೊಳಿ ಅವರು ವಿವಿಧ ಸಮುದಾಯಗಳಿಗೆ ಸಹಕಾರ ನೀಡುವುದರ ಜತೆ ಶಿಕ್ಷಣಕ್ಕೆ ಮಹತ್ವದ ಕೊಡುತ್ತಿದ್ದಾರೆ” ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು. ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಯಮಕನಮರಡಿ ಮತಕ್ಷೇತ್ರದ ಮನಗುತ್ತಿ ಗ್ರಾಮಕ್ಕೆ ಸೌಂಡ್ ಸಿಸ್ಟಮ್ , ಖುರ್ಚಿಗಳನ್ನು ಹಾಗೂ ಛತ್ರಪತಿ ಶಿವಾಜಿ ಸಂಘದ ಯುವಕರಿಗೆ ಜಿಮ್ ಸಲಕರಣೆಗಳನ್ನು ಯುವ ನಾಯಕ ರಾಹುಲ ಜಾರಕಿಹೊಳಿ ಅವರು ವಿತರಿಸಿ ಮಾತನಾಡಿ, …
Read More »Monthly Archives: ಸೆಪ್ಟೆಂಬರ್ 2022
*ಕ್ಷೀರ ಭಾಗ್ಯ ಯೋಜನೆಯಲ್ಲಿ ಚೀನಾ ಮತ್ತು ನಾರ್ವೇ ದೇಶಗಳನ್ನು ಹಿಂದಿಕ್ಕಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಂಎಫ್*
*ಐಡಿಎಫ್‍ನಿಂದ ಕೆಎಂಎಫ್‍ಗೆ “ಇನ್ನೋವೇಷನ್ ಇನ್ ಸ್ಕೂಲ್ ಮಿಲ್ಕ್ ಪ್ರೋಗ್ರಾಮ್ಸ್” ಪ್ರತಿಷ್ಠಿತ ಪ್ರಶಸ್ತಿ* *ನವದೆಹಲಿ*: ಶಾಲೆ ಹಾಗೂ ಅಂಗನವಾಡಿ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ನಿವಾರಣೆಗೊಳಿಸಿ ಆರೋಗ್ಯವಂತರನ್ನಾಗಿಸುವ ಸಾಮಾಜಿಕ ಕಳಕಳಿಯೊಂದಿಗೆ ರಾಜ್ಯ ಸರ್ಕಾರವು ಕೆಎಂಎಫ್ ಸಹಯೋಗದೊಂದಿಗೆ ಆರಂಭಿಸಲಾದ ಕ್ಷೀರಭಾಗ್ಯ ಯೋಜನೆಗೆ ಅಂತರಾಷ್ಟ್ರೀಯ ಡೇರಿ ಫೆಡರೇಷನ್ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದೆ. ಉತ್ತರ ಪ್ರದೇಶದ ಗ್ರೇಟರ್ ನೋಯಿಡಾದಲ್ಲಿ ನಿನ್ನೆಯಿಂದ ಆರಂಭಗೊಂಡಿರುವ ಅಂತರರಾಷ್ಟ್ರೀಯ ಡೇರಿ ಫೆಡರೇಷನ್ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ …
Read More »ಪ್ರವಾಹದ ಬಗ್ಗೆ ಉಸ್ತುವಾರಿ ಸಚಿವರು ನಿರ್ಲಕ್ಷ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ದುಡ್ಡು ಕೊಟ್ಟು ನೌಕರಿ ಪಡೆಯುವ ಸ್ಥಿತಿ ನಿರ್ಮಾಣಕ್ಕೆ ಕಡಿವಾಣ ಹಾಕಲು ಶಾಸಕ ಸತೀಶ್ ಜಾರಕಿಹೊಳಿ ಆಗ್ರಹ ಗೋಕಾಕ: ಜಿಲ್ಲೆಯ ಪ್ರವಾಹ ಪರಿಸ್ಥಿತಿಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅಪಾರ ಮಳೆಯಿಂದ ಜನತೆಗೆ ತೊಂದರೆ ಉಂಟಾಗುತ್ತಿದ್ದರೂ ಸರಿಯಾದ ಸ್ಪಂದನೆ ದೊರೆಯುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಆರೋಪಿಸಿದರು.ನಗರದ ಹಿಲ್ಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಭಾರೀ ಕೂಡ ಸರ್ಕಾರವಾಗಲಿ, ಸಚಿವರಾಗಲಿ ಜನತೆಗೆ …
Read More »*ಸಂಚಾರಿ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಪಿಎಸ್ಐ ಪಿ ಎಂ ರಾಠೋಡ*
ಗೋಕಾಕ : ಪ್ರತಿಯೊಬ್ಬ ವಾಹನ ಸವಾರರು ಕಡ್ಡಾಯವಾಗಿ ಕಾನೂನು ನಿಯಮ ಪಾಲಿಸಬೇಕು ಎಂದು ಅಂಕಲಗಿ ಪಿಎಸ್ಐ ಪಿ ಎಂ ರಾಠೋಡ ತಿಳಿಸಿದರು. ತಾಲೂಕಿನ ಅಂಕಲಗಿ ಪಟ್ಟಣದಲ್ಲಿ ಸಂಚಾರಿ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಅಡಿಯಲ್ಲಿ ವಾಹನ ಚಾಲಕರಿಗೆ ರಸ್ತೆ ನಿಯಮಗಳನ್ನು ತಿಳಿಸಿ, ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು. ವಾಹನಗಳಿಗೆ ರಾತ್ರಿ ಹೊತ್ತಲ್ಲಿ ಕಾಣುವ ರೀತಿಯಲ್ಲಿ ರೆಡಿಯಂ ಬಳಸಿ ಮತ್ತು ಯಾವುದೇ ಕಾರಣಕ್ಕೂ ವಾಹನ ಚಲಾಯಿಸುವ ಸಂದರ್ಬದಲ್ಲಿ ಮೊಬೈಲ್ ಬಳಸಬೇಡಿ ಮತ್ತು ಮದ್ಯಪಾನ …
Read More »*”ರಸ್ತೆ ಸುರಕ್ಷತಾ ಸಪ್ತಾಹ” ವಿಧ್ಯಾರ್ಥಿಗಳಿಗೆ ,ರಸ್ತೆ ಸುರಕ್ಷತಾ ನಿಯಮಗಳನ್ನು ತಿಳಿಸಿದ ಪಿಎಸ್ಐ ಎನ್ ಖಿಲಾರೆ*
ಗೋಕಾಕ : ಪ್ರತಿನಿತ್ಯ ವಾಹನಗಳ ಅಪಘಾತಗಳು ಹೆಚ್ಚಾಗುತ್ತಿದ್ದು , ತಳ ಮಟ್ಟದಿಂದ ಜಾಗೃತಿ ಮೂಡಿಸಿ, ವಿಧ್ಯಾರ್ಥಿಗಳು ರಸ್ತೆ ಸುರಕ್ಷತಾ ನಿಯಮಗಳನ್ನು ಅರಿತುಕೊಂಡು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು ಎಂದು ಗೋಕಾಕ ಗ್ರಾಮೀಣ ಪಿಎಸ್ಐ ಎನ್ ಖಿಲಾರೆ ಅವರು ತಿಳಿಸಿದರು. ತಾಲೂಕಿನ ಮರಡಿಮಠ ಗ್ರಾಮದ ಕಾಡಸಿದ್ದೇಶ್ವರ ಮಠದ ಕಾಲೇಜಿನಲ್ಲಿ ಸಿಪಿಐ ಗೋಪಾಲ ರಾಠೋಡ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದ ಅವರು ವಾಹನ ಚಾಲಕರು ಹಾಗೂ …
Read More »*ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಸಿಪಿಐ ಗೋಪಾಲ ರಾಠೋಡ.*
ಗೋಕಾಕ: ವಾಹನ ಮಾಲೀಕರು ಹಾಗೂ ಚಾಲಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಬೇಕು ಎಂದು ಗೋಕಾಕ ಸಿಪಿಐ ಗೋಪಾಲ ರಾಠೋಡ ಸಲಹೆ ನೀಡಿದರು. ನಗರದ ಆಟೋ ನಿಲ್ದಾಣಗಳಲ್ಲಿ ಹಾಗೂ ಖಾಸಗಿ ಮಿನಿ ಬಸ್ ನಿಲ್ದಾಣದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಮಾಡುವ ಮೂಲಕ ವಾಹನ ಚಾಲಕರಿಗೆ ರಸ್ತೆ ನಿಯಮಗಳ ಬಗ್ಗೆ ತಿಳಿಸಿದರು. ಅತಿ ವೇಗದ ಚಾಲನೆ, ವಾಹನ ಚಾಲನೆಯ ವೇಳೆ ಮದ್ಯ ಸೇವನೆಯೇ ಮೊದಲಾಗಿ ರಸ್ತೆ ಸುರಕ್ಷತೆ ನಿಯಮ ಉಲ್ಲಂಘನೆ …
Read More »ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ : ಪ್ರಧಾನಿ ನರೇಂದ್ರ ಮೋದಿ
*ನೋಯಿಡಾದಲ್ಲಿಂದು ಆರಂಭಗೊಂಡ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಲಹೆ ನೀಡಿದ ಪ್ರಧಾನಿ ನರೇಂದ್ರ ಮೋದಿ* *ಗ್ರೇಟರ್ ನೋಯಿಡಾ (ಉತ್ತರ ಪ್ರದೇಶ)* : ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್‍ನ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಉತ್ತರಪ್ರದೇಶದ ಗ್ರೇಟರ್ ನೋಯಿಡಾ ನಗರದಲ್ಲಿ ಸೋಮವಾರದಿಂದ ಆರಂಭಗೊಂಡಿರುವ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್‍ನ ನಂದಿನಿ ಉತ್ಪನ್ನಗಳ …
Read More »32 ಪಲಾನಭವಿಗಳಿಗೆ ಮನೆ ಮಂಜೂರಾತಿ ಆದೇಶ ಪ್ರತಿ ವಿತರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಗೋಕಾಕ: ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪೂರ ಗ್ರಾಪಂನ ಬಸವ ವಸತಿ ಯೋಜನೆಯಡಿ 2021-2022ನೇ ಸಾಲಿನಲ್ಲಿ ಮನೆ ಮಂಜೂರಾದ 32 ಪಲಾನಭವಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ನಗರದ ಹಿಲ್ಲ್ ಗಾರ್ಡನ್ ಕಚೇರಿಯಲ್ಲಿ ಮನೆ ಮಂಜೂರಾತಿ ಆದೇಶ ಪ್ರತಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪಾಶ್ಚಾಪೂರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ ಕುರುಬರ, ಗ್ರಾಪಂ ಸದಸ್ಯರು ಹಾಗೂ ಮನೆ ಮಂಜೂರಾದ 32 ಪಲಾನಭವಿಗಳು ಇದ್ದರು.
Read More »ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…? *ಕೆಎಂಎಫ್‍ನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಒಮ್ಮತದ ನಿರ್ಣಯ*
ಬೆಂಗಳೂರು : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದರ ಬಗ್ಗೆ ಒಲುವು ತೋರಿವೆ ಎಂದು ಹೇಳಲಾಗುತ್ತಿದೆ. …
Read More »ಶಿಕ್ಷಣಕ್ಕೆ ನಮ್ಮ ಪ್ರಥಮ ಆದ್ಯತೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಶಿಕ್ಷಣಕ್ಕೆ ನಮ್ಮ ಪ್ರಥಮ ಆದ್ಯತೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹುಕ್ಕೇರಿ: ಮತಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನಾವು ಹೆಚ್ಚು ಆದ್ಯತೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿಯೂ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಯಮಕನಮರಡಿ ಮತಕ್ಷೇತ್ರದ ಉಳ್ಳಾಗಡ್ಡಿ ಖಾನಾಪುರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಡಿ.ಬಿ. ಹೆಬ್ಬಾಳಿ ಪಿ.ಯು ಕಾಲೇಜಿನ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ …
Read More »