ಮೂಡಲಗಿ : ಅರಭಾವಿ ವಿಧಾನಸಭಾ ಮತಕ್ಷೇತ್ರದ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ (ಆರ್‌ಡಿಪಿಆರ್)ಯಿಂದ 16 ಕೋಟಿ ರೂ.ಗಳ ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಅರಭಾವಿ ಕ್ಷೇತ್ರದಲ್ಲಿ ಹದಗೆಟ್ಟ ರಸ್ತೆಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷೇತ್ರಕ್ಕೆ ಆರ್‌ಡಿಪಿಆರ್ ನಿಂದ ೧೬ ಕೋಟಿ ರೂ.ಗಳ ವಿಶೇಷ ಅನುದಾನ ನೀಡಿದ್ದು, ಅದಕ್ಕಾಗಿ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಬಾಲಚಂದ್ರ …
Read More »Monthly Archives: ಸೆಪ್ಟೆಂಬರ್ 2022
ನರೇಗಾ ಯೋಜನೆಯಿಂದ ಗ್ರಾಮೀಣಾಭಿವೃದ್ಧಿ ಸಾಧ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ: ನರೇಗಾ ಯೋಜನೆಯಿಂದ ಸರ್ವ ಗ್ರಾಮಗಳ ಅಭಿವೃದ್ಧಿ ಸಾಧ್ಯವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು.ಯಮಕನಮರಡಿ ಮತಕ್ಷೇತ್ರದ ಹೊಸ ವಂಟಮೂರಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ 1 ಕೋಟಿ ರೂ. ವೆಚ್ಚದ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಸಮುದಾಯದ ಸಹಯೋಗದೊಂದಿಗೆ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಮುಕ್ತ ಅವಕಾಶ ಕಲ್ಪಿಸುವ ನರೇಗಾ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು. ಗ್ರಾಮೀಣ ಪ್ರದೇಶದ ಜನರು ಉದ್ಯೋಗಕ್ಕಾಗಿ …
Read More »*ಸೆ. 24ರಂದು ಜಿಲ್ಲಾ ಮಟ್ಟದ ಉಪ್ಪಾರ ಸಮಾಜದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ*
ಗೋಕಾಕ: ಹಿಂದುಳಿದ ಸಮುದಾಯವಾಗಿರುವ ಉಪ್ಪಾರ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಲು ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇದೆ ದಿ.೨೪ರ ಶನಿವಾರದಂದು ಹಮ್ಮಿಕೊಳ್ಳಲಾಗಿದೆ ಎಂದು ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಮಾಜದ ಅಧ್ಯಕ್ಷ ಶಿವಪುತ್ರ ಜಕಬಾಳ ಹೇಳಿದರು. ಅವರು ನಗರದ ಪ್ರವಾಸಿ ಮಂದಿರದಲ್ಲಿ ಕರೇದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗೋಕಾಕ ಮತ್ತು ಮೂಡಲಗಿ ಶ್ರೀ ಭಗೀರಥ ಉಪ್ಪಾರ ಸಂಘದ ಸಹಯೋಗದಲ್ಲಿ ದಿ.24ರಂದು …
Read More »ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಯಿಂದ ರಬಕವಿ ಬನಹಟ್ಟಿ ಕಾರ್ಯಾಲಯಕ್ಕೆ ಮುತ್ತಿಗೆ!
ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ವಾದ ಜಿಲ್ಲಾ ಸಮಿತಿ ಪೌರಾಯುಕ್ತರು ನಗರಸಭೆ ರಬಕವಿ ಬನಹಟ್ಟಿ ಕಾರ್ಯಾಲಯ ಮುತ್ತಿಗೆ ಹಾಕ್ಕಿ ಪ್ರತಿಭಟನೆ ನಡೆಸಿದರು ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ನಗರದ ನಿವೇಶನ ರಹಿತ ಫಲಾನುಭವಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಭೀಮ ವಾದ ಸಂಘಟನೆ ಪ್ರತಿಭಟನೆ ಮುಖಾಂತರ ಮನವಿ ಮಾನ್ಯ ಪೌರಾಯುಕ್ತರು ನಗರಸಭೆ ಇವರಿಗೆ ಸಲ್ಲಿಸಲಾಯಿತು *ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ವಾದ ಜಿಲ್ಲಾ …
Read More »