ಗೋಕಾಕ : ಉಪ್ಪಾರ ಸಮಾಜವನ್ನು ಎಸ್‍ಟಿಗೆ ಸೇರಿಸುವಂತೆ ಒತ್ತಾಯಿಸಿ ಇದೆ ದಿ.13 ರಂದು ಪ್ರತಿಭಟನೆ ಮುಖಾಂತರ ರಾಜ್ಯ ಸರಕಾರವನ್ನು ಎಚ್ಚರಿಸಲು ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಗೋಕಾಕ ತಾಲೂಕ ಉಪ್ಪಾರ ಸಂಘದ ಅಧ್ಯಕ್ಷ ಶಿವಪುತ್ರ ಜಕಬಾಳ ಹೇಳಿದರು. ಅವರು, ನಗರದ ಉಪ್ಪಾರ ಗಲ್ಲಿಯ ಉಪ್ಪಾರ (ಲೇಪಾಕ್ಷಿ) ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯನ್ನು ಉದ್ಧೇಶಿಸಿ ಮಾತನಾಡಿ, ಉಪ್ಪಾರ ಸಮಾಜ ಆರ್ಥಿಕವಾಗಿ, ಶೈಕ್ಷಿಣಕಾಗಿ ಮತ್ತು ರಾಜಕೀಯವಾಗಿ ಹಿಂದುಳಿದಿದ್ದು ರಾಜ್ಯ ಸರಕಾರ …
Read More »Daily Archives: ಅಕ್ಟೋಬರ್ 9, 2022
ಶೀಘ್ರವೇ ಬೆಳಗಾಂ ಶುಗರ್ಸ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ : ಚೇರಮನ್ , ಸಿಎಫ್ಓ ಪ್ರದೀಪಕುಮಾರ ಇಂಡಿ
ಬೆಳಗಾವಿ: ಬೆಳಗಾಂ ಶುಗರ್ಸ ಪ್ರೈ. ಲಿ. ಕಾರ್ಖಾನೆಗೆ ಕಬ್ಬು ಪೂರೈಸುತ್ತಿರುವ ಎಲ್ಲ ರೈತಭಾಂದವರಿಗೆ ಅನಂತ ಕೃತಜ್ಞತೆಗಳು, ತಮ್ಮ ಸಹಾಯ ಮತ್ತು ಸಹಕಾರದಿಂದಾಗಿ ಸತತ ಯಶಸ್ಸನ್ನು ಸಾಧಿಸುತ್ತಿದೆ ಪ್ರಸಕ್ತ 2022-23 ರ ಹಂಗಾಮನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ಬೆಳಗಾಂ ಶುಗರ್ಸ ಚೇರಮನ್ ಮತ್ತು ಸಿ.ಎಫ್.ಓ ಪ್ರದೀಪಕುಮಾರ ಇಂಡಿ ತಿಳಿಸಿದರು. ಪ್ರಸ್ತುತ ಹಂಗಾಮಿನಲ್ಲಿ ಕಾರ್ಖಾನೆಯ ಸುತ್ತ-ಮುತ್ತಲಿನ ಸುಮಾರು 80 ಕಿ.ಮಿ ಅಂತರದಲ್ಲಿರುವ ಕಬ್ಬು ಪ್ರದೇಶದಲ್ಲಿರುವ ಗುಣಮಟ್ಟದ ತಳಿಯ ಕಬ್ಬನ್ನು ಪಡೆಯಲಾಗುವುದು . …
Read More »*ಮಹರ್ಷಿ ಶ್ರೀ ವಾಲ್ಮೀಕಿ ಅವರು ಯುವ ಜನತೆಗೆ ಆದರ್ಶ : ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ*
*ಮಹರ್ಷಿ ಶ್ರೀ ವಾಲ್ಮೀಕಿ ದೇವಸ್ಥಾನಕ್ಕೆ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಭೇಟಿ* ಗೋಕಾಕ : ನಗರದ ಕರ್ನಾಟಕ ಸರ್ಕಾರ, ತಾಲೂಕು ಪಂಚಾಯತ್, ನಗರಸಭೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಗೋಕಾಕ ಇವರ ಸಂಯುಕ್ತಾಶ್ರಯದಲ್ಲಿ ಗೋಕಾಕ ಮಹರ್ಷಿ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ನಡೆಯಿತು. ಈ ಸಂದರ್ಭದಲ್ಲಿ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಮಾತನಾಡಿ ಜಗತ್ತಿನ ಶ್ರೇಷ್ಠ ಕಾವ್ಯಗಳಲ್ಲಿ ಒಂದಾದ ರಾಮಾಯಣ ರಚಿಸಿದ ವಾಲ್ಮೀಕಿ …
Read More »