*ಮುಖ್ಯಮಂತ್ರಿಗಳ ಬಳಿ ನಿಯೋಗವನ್ನು ತೆಗೆದುಕೊಂಡು ಹೋಗೋಣ. ಮೀಸಲಾತಿ ಸಂಬಂಧ ಒಗ್ಗಟ್ಟಿನಿಂದ ಹಕ್ಕೋತ್ತಾಯ ಮಂಡಿಸೋಣ* *ಪಂಚಮಸಾಲಿ, ಕುರುಬ, ಉಪ್ಪಾರ, ಮಾದಿಗ ಸಮಾಜಗಳಿಗೆ ಎಲ್ಲ ರೀತಿಯ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ:* ಈಗಾಗಲೇ ಸರ್ಕಾರದ ಮೀಸಲಾತಿ ಸಂಬಂಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, ಈ ಸಮಾಜಗಳ ಮೀಸಲಾತಿ ಬೇಡಿಕೆಗಳಿಗೆ ಸರ್ಕಾರದ ಮಟ್ಟದಲ್ಲಿ ನಾನು ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಎಂದು ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ …
Read More »Daily Archives: ಅಕ್ಟೋಬರ್ 22, 2022
ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ ನಿರ್ಧಾರ ಚುನಾವಣೆ ಗಿಮಿಕ್: ಸತೀಶ್ ಜಾರಕಿಹೊಳಿ
ರಾಯಚೂರು: ರಾಜ್ಯ ಬಿಜೆಪಿ ಸರ್ಕಾರದ ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳ ನಿರ್ಧಾರ ಚುನಾವಣೆ ಗಿಮಿಕ್ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಟೀಕಿಸಿದ್ದಾರೆ. ರಾಯಚೂರಿನಲ್ಲಿ ಇಂದು ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮೀಸಲಾತಿ ಹೆಚ್ಚಳ ನಿರ್ಧಾರ ಚುನಾವಣೆ ಗಿಮಿಕ್ ಆಗಿದೆ, ಶ್ರೀಗಳು ಧರಣಿಗೆ ಕೂತಾಗಲೇ ಮೀಸಲಾತಿ ಹೆಚ್ಚಳ ಮಾಡಬೇಕಿತ್ತು. ವಾಲ್ಮಿಕಿ ಸ್ವಾಮೀಜಿಗಳು 6 ತಿಂಗಳು ಧರಣಿ ಮಾಡಿದ್ದಾರೆ. ಈಗ ತರಾತುರಿಯಲ್ಲಿ ಸರ್ವಪಕ್ಷ ಸಭೆ ನಡೆಸಿ ಮೀಸಲಾತಿ ಹೆಚ್ಚಳ …
Read More »*ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!*
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಸಜ್ಜೆಹಾಳ ಗ್ರಾಮದಲ್ಲಿ ಕಮಲಾದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ರಾಯಪ್ಪ ತಿರ್ಕಣ್ಣವರ, ಸಿದ್ದಪ್ಪ ಅವರಾದಿ, ವಾಸು ಗಲಗಲಿ, …
Read More »