ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‍ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ* *ಗೋಕಾಕ :* ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು ರೋಗದಿಂದ ರಕ್ಷಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸೂಚನೆ ನೀಡಿದರು. ಗುರುವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಚರ್ಮ ಗಂಟು ರೋಗ(ಲಂಪಿ ಸ್ಕಿನ್ …
Read More »
CKNEWSKANNADA / BRASTACHARDARSHAN CK NEWS KANNADA