ಗೋಕಾಕ : ದೇಶದಲ್ಲಿಯೇ ಕನ್ನಡ ಭಾಷೆಗೆ ತನ್ನದೇಯಾದ ವಿಶಿಷ್ಟ ಇತಿಹಾಸವಿದ್ದು, ಕನ್ನಡ ಭಾಷೆ ಇಂದು ದೇಶದಲ್ಲಿ ವಿಶೇಷ ಸ್ಥಾನಮಾನ ಪಡೆದಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ ಕನ್ನಡ ರಾಜ್ಯೋತ್ಸವದ ನಿಮಿತ್ಯ ಜರುಗಿದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕನ್ನಡ ಭಾಷೆ ಶ್ರೇಷ್ಠ ಭಾಷೆ ಎಂದು ತಿಳಿಸಿದರು. ನಮ್ಮ ಕನ್ನಡ ಭಾಷೆಗೆ ಸಾವಿರಾರು …
Read More »
CKNEWSKANNADA / BRASTACHARDARSHAN CK NEWS KANNADA