ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು- ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಅಪ್ಪು ಹೆಸರಿನಲ್ಲಿ ಇಷ್ಟರಲ್ಲಿಯೇ ಕೆಎಂಎಫ್‍ದಿಂದ ಉತ್ಪನ್ನ ಬಿಡುಗಡೆ-ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಜಾತಿ, ಧರ್ಮ, ಮೇಲು, ಕೀಳು ಭಾವನೆಗಳು ತೊರೆದು ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು ಎಂದು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮೂಡಲಗಿಯಲ್ಲಿ ತಾಲ್ಲೂಕು ರಾಜ್ಯೋತ್ಸವ ಸಮಿತಿಯಿಂದ ಗುರುವಾರ ಆಚರಿಸಿದ 67ನೇ ಕರ್ನಾಟಕ ರಾಜ್ಯೋತ್ಸವದ ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, …
Read More »Daily Archives: ನವೆಂಬರ್ 3, 2022
ಬೆಳಗಾವಿ ವಿಭಾಗ ಮಟ್ಟಕ್ಕೆ ಬಾಲಕಿಯರ ಕಬ್ಬಡ್ಡಿ ತಂಡ ಆಯ್ಕೆ: ಶುಭ ಹಾರೈಸಿದ ರಾಹುಲ್ ಜಾರಕಿಹೊಳಿ
ಮೂಡಲಗಿ: ತಾಲೂಕಿನ ಗುಜನಟ್ಟಿಯ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಬಾಲಕಿಯರು ಕಬ್ಬಡ್ಡಿ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗಿ, ಬೆಳಗಾವಿ ವಿಭಾಗ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಶುಭಹಾರೈಸಿದ್ದಾರೆ. ಇದೇ ನ. 11 ರಂದು ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯಲ್ಲಿ ನಡೆಯಲಿರುವ ಕಬ್ಬಡ್ಡಿ ಪಂದ್ಯದಲ್ಲಿ ಬೆಳಗಾವಿ ಬಾಲಕಿಯರು ಸೆಣಸಾಟ ನಡೆಸಲಿದ್ದು, ಈ ಪ್ರಯುಕ್ತ ಸ್ಪರ್ಧಿಗಳಿಗೆ ಸನ್ಮಾನ ರಾಹುಲ್ ಜಾರಕಿಹೊಳಿ ಶುಭ ಹಾರೈಸಿದರು. ಈ …
Read More »ರಿಂಗ್ ರೋಡ್ ನಿರ್ಮಾಣಕ್ಕೆ ವಿರೋಧಿಸಿ ರೈತರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಮನವಿ
ಬೆಳಗಾವಿ: ನಗರದ ಹೊರವಲಯದಲ್ಲಿ ಕೈಗೊಂಡಿರುವ ವರ್ತುಲ ರಸ್ತೆ (ರಿಂಗ್ ರೋಡ್) ಯೋಜನೆ ಕಾಮಗಾರಿ ಕೈ ಬೀಡುವಂತೆ ಒತ್ತಾಯಿಸಿ ಕಡೋಲಿ, ಬೆನ್ನಾಳಿ, ದೇವಗಿರಿ, ಅಗಸಗಾ, ಅಂಬೇವಾಡಿ ಗ್ರಾಮದ ರೈತರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ರೈತರ ಮನವಿ ಸ್ವೀಕರಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು,ಈ ಕುರಿತು ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. …
Read More »