Breaking News

Daily Archives: ನವೆಂಬರ್ 4, 2022

*ತುಕ್ಕಾನಟ್ಟಿ-ಕಲ್ಲೋಳಿ ರಸ್ತೆ ಸುಧಾರಣೆಗೆ 9.60 ಕೋಟಿ ರೂ.: ಶಾಸಕ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿ* : ಸಾರ್ವಜನಿಕರ ಸುಗಮ ಸಂಚಾರಕ್ಕೆ ತುಕ್ಕಾನಟ್ಟಿಯಿಂದ ಕಲ್ಲೋಳಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ಎರಡು ತಿಂಗಳೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸೂಚಿಸಿದರು. ಗುರುವಾರದಂದು ಲೋಕೋಪಯೋಗಿ ಇಲಾಖೆಯಿಂದ 9.60 ಕೋಟಿ ರೂ. ವೆಚ್ಚದ ತುಕ್ಕಾನಟ್ಟಿ-ಕಲ್ಲೋಳಿ ರಸ್ತೆ ಸುಧಾರಣೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಅಭಿವೃದ್ಧಿಯಿಂದ ಕಲ್ಲೋಳಿಯಿಂದ ಸಂಚರಿಸುವ ತುಕ್ಕಾನಟ್ಟಿ ಮತ್ತು ರಾಯಬಾಗ ತಾಲೂಕಿನ ಗ್ರಾಮಗಳಿಗೆ ಅನುಕೂಲ …

Read More »