ಗೋಕಾಕ: ಬರುವ ಶನಿವಾರ ದಿನಾಂಕ 12 ರಂದು ಗೋಕಾಕದಲ್ಲಿ ಬೃಹತ್ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಕ್ಷದಾರರರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಗೋಕಾಕ ಇದರ ಸದಸ್ಯ ಕಾರ್ಯದರ್ಶಿ ರಾಜು ಗೋಳಸಾರ್ ಅವರು ತಿಳಿಸಿದ್ದಾರೆ. ಗೋಕಾಕ ನ್ಯಾಯಾಲಯದ ಆವರಣದಲ್ಲಿ ಜನ ಸಾಮಾನ್ಯರಿಗೆ ಕಾನೂನಿನ ಅರಿವನ್ನುಂಟು ಮಾಡಿ ಉಚಿತ ಕಾನೂನು ನೆರವು ನೀಡಲಾಗುವುದು. ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗುವುದು …
Read More »
CKNEWSKANNADA / BRASTACHARDARSHAN CK NEWS KANNADA