ಗೋಕಾಕ: ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಗೋಕಾಕ ತಾಲೂಕಿನ 40 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲು ಸರಕಾರ 475ಕೋಟಿ ರೂ ಅನುದಾನ ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿರುವದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಗೋಕಾಕ ಮತಕ್ಷೇತ್ರದ ತವಗ, ಕನಸಗೇರಿ, ಕೈ.ಹೊಸೂರ, ಕೈತನಾಳ, ಕಡಗಟ್ಟಿ, ಮಕ್ಕಳಗೇರಿ, ಹೀರೆಹಟ್ಟಿ, ಹನಮಾಪೂರ, ಶೀಲ್ತಭಾಂವಿ, ಪುಡಲಕಟ್ಟಿ, ಜಮನಾಳ, ಕೆ.ಬೆಣಚಿನಮರ್ಡಿ, ಪಾರನಟ್ಟಿ, ಗೊಡಚಿನಮಲ್ಕಿ, ಮೇಲ್ಮಟ್ಟಿ, ವಾಲ್ಮೀಕಿನಗರ, ಮಲೆಬೈಲ, …
Read More »Daily Archives: ಡಿಸೆಂಬರ್ 22, 2022
ಕೋವಿಡ್ ನಿಯಂತ್ರಣಕ್ಕೆ ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆ: ಸಚಿವ ಡಾ.ಕೆ.ಸುಧಾಕರ್
ಬೆಳಗಾವಿ: ಕೋವಿಡ್ ನಲ್ಲಿ ಹೊಸ ರೂಪಾಂತರಿ ವೈರಸ್ ಗಳು ಕಂಡು ಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚೀನಾ, ಜಪಾನ್ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ನ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಚೀನಾದಲ್ಲಿ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಾಗುತ್ತಿದೆ. ಆದ್ದರಿಂದ …
Read More »*ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ ಸರ್ಕಾರ*
*ಮೆಳವಂಕಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 475 ಕೋಟಿ, 20 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 385 ಕೋಟಿ ಸೇರಿ ಒಟ್ಟು 860 ಕೋಟಿ ರೂಗಳ ಕಾಮಗಾರಿಗಳಿಗೆ ಅನುಮೋದನೆ ನೀಡಿದ ಸಚಿವ ಸಂಪುಟ* *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ*: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರತಿನಿಧಿಸುವ ಅರಭಾವಿ ವಿಧಾನ ಸಭಾ ಮತಕ್ಷೇತ್ರಕ್ಕೆ ಸರ್ಕಾರ ಬಂಪರ್ ಕೊಡುಗೆ ನೀಡಿದ್ದು, ಒಟ್ಟು …
Read More »