Breaking News

Daily Archives: ಡಿಸೆಂಬರ್ 23, 2022

ಏಸುಕ್ರಿಸ್ತ ಜಗತ್ತಿಗೆ ಶಾಂತಿಯ ಸಂದೇಶಗಳನ್ನು ಸಾರಿದ್ದಾರೆ : ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ

ಗೋಕಾಕ ಡಿ 23 : ದೇಶದಲ್ಲಿ ವಿವಿಧ ಧರ್ಮಾಚರಣೆಗಳು ಬೇರೆ ಬೇರೆ ರೀತಿಯಲ್ಲಿ ಆಚರಿಸುತ್ತಿದ್ದರೂ ಆರಾಧಿಸುವ ದೇವರು ಒಬ್ಬನಾಗಿದ್ದಾನೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಇಲ್ಲಿನ ಎನ್ಎಸ್ಎಫ್ ಗೆಸ್ಟ್ ಹೌಸ್‌ನಲ್ಲಿ ಶುಕ್ರವಾರ ಗೋಕಾಕ್- ಮೂಡಲಗಿ ತಾಲ್ಲೂಕು ಕ್ರೈಸ್ತ ಸಮುದಾಯದ ಬಾಂಧವರು ಹಮ್ಮಿಕೊಂಡ ಕ್ರೀಸ್ಮಸ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ದೇವರು ಒಬ್ಬನಾಗಿದ್ದು, ನಾಮಗಳು ಹಲವುಗಳಿವೆ ಎಂದು ತಿಳಿಸಿದರು. ಏಸುಕ್ರಿಸ್ತ ಜಗತ್ತಿಗೆ ಶಾಂತಿಯ ಸಂದೇಶಗಳನ್ನು ಸಾರಿದ್ದಾರೆ. ಪ್ರೀತಿಯ …

Read More »

*ಗೋಕಾಕ ಸಬ್ ಜೈಲಿನಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆಗೆ ಶರಣು.*

ಗೋಕಾಕ: ನಗರದ ಉಪಕರಾಗೃಹದಲ್ಲಿ ವಿಚಾರಣಾಧೀನ ಖೈದಿಯೋರ್ವ ಬುಧವಾರದಂದು ಸಂಜೆ ನೇಣಿಗೆ ಶರಣಾದ ಘಟನೆ ನಡೆದಿದೆ. ನೇಣಿಗೆ ಶರಣಾಗಿರುವ ವಿಚಾರಣಾಧೀನ ಮೃತ ಖೈದಿಯು ಅಥಣಿ ತಾಲೂಕಿನ ಐಗಳಿ ಗ್ರಾಮದ ನಿವಾಸಿ. ಕೊಲೆ ಮತ್ತು ಪೋಕ್ಸೋ ಪ್ರಕರಣದಲ್ಲಿ ಈತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಕಳೆದ ಬುಧವಾರದಂದು ಸಂಜೆ ಉಪಕಾರಾಗೃಹದ ಸೇಲ್‌ನ ಹೊರಭಾಗದಲ್ಲಿರುವ ಕಟ್ಟಿಗೆಯ ಜಂತಿಗೆ ಬೇಡಸೀಟನಿಂದ ನೇಣು ಬೀಗಿದುಕೊಂಡಿದ್ದಾನೆ. ವಿಚಾರಣಾಧೀನ ಖೈದಿ ಮೋದಿನಅಲಿ ಗೊಟೆ ಮೂಲತಃ ಅಥಣಿ ತಾಲೂಕಿನ ತೆಲಸಂಗ ಗ್ರಾಮದವನಾಗಿದ್ದು, ಕಳೆದ …

Read More »

ಶಾಸಕ ಸತೀಶ್‌ ಜಾರಕಿಹೊಳಿ ವಿರುದ್ಧ ಷ್ಯಡ್ಯಂತ್ರಕ್ಕೆ ಮರಾಠಾ ಸಮಾಜ ಖಂಡನೆ..

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿಯವರು ಮರಾಠಾ ಮತ್ತು ಹಿಂದೂ ಸಮಾಜದ ವಿರೋಧಿ ಅಲ್ಲ. ಆದರೆ ಬಿಜೆಪಿ, ಆರ್‌ಎಸ್‌ಎಸ್‌ನವರು ಶಾಸಕ ಸತೀಶ್‌ ಜಾರಕಿಹೊಳಿ ವಿರುದ್ಧ ಷ್ಯಡ್ಯಂತ್ರ ರೂಪಿಸಿ, ದ್ವೇಷ ರಾಜಕಾರಣ ಮಾಡುತ್ತಿದ್ದು, ಇದನ್ನು ಮರಾಠಾ ಸಮಾಜದವರು ಸಹಿಸಲ್ಲ ಎಂದು ಮರಾಠಾ ಸಮಾಜದ ನೂರಾರು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಸತೀಶ್‌ ಜಾರಕಿಹೊಳಿಯವರು ಸದಾ ಮರಾಠಾ ಸಮುದಾಯದ ಸೇರಿದಂತೆ ಎಲ್ಲಾ …

Read More »