ಮೂಡಲಗಿ*: ಭಾರತೀಯರ ದೈವಭಕ್ತಿ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ದೇವರ ಅನುಗ್ರಹದಿಂದ ದೇಶದಲ್ಲಿರುವ 130 ಕೋಟಿ ಜನರು ವಿವಿಧತೆಯಲ್ಲಿ ಏಕತೆಯಿಂದ ಬದುಕುತ್ತಿರುವುದು ಸೌಹಾರ್ದತೆಯ ಸಂಕೇತವಾಗಿದೆ. ಅದರಲ್ಲೂ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಕೈಗೊಳ್ಳುತ್ತಿರುವ ವೃತ ಇತರರಿಗೂ ಮಾದರಿಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಪಟ್ಟಣದ ವೆಂಕಟೇಶ್ವರ ನಗರದ ಅಯ್ಯಪ್ಪಸ್ವಾಮಿ ಸೇವಾ ವೃಂದದಿಂದ ಇತ್ತೀಚೆಗೆ ಜರುಗಿದ 18 ನೇ ವರ್ಷದ ಅಯ್ಯಪ್ಪಸ್ವಾಮಿ ಮಹಾಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, …
Read More »
CKNEWSKANNADA / BRASTACHARDARSHAN CK NEWS KANNADA