*ಡಿಸೆಂಬರ್. 20 ರಂದು ಮೂಡಲಗಿಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಅವರಿಂದ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯಕ್ಕೆ ಚಾಲನೆ.* *ಮೂಡಲಗಿ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಕೊಟ್ಟ ಬಾಲಚಂದ್ರ ಜಾರಕಿಹೊಳಿ.* *ಮೂಡಲಗಿ*-ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ನಿರೀಕ್ಷಿತ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯವನ್ನು ಆರಂಭಿಸಲಿಕ್ಕೆ ಇಲಾಖೆಯು ಅನುಮತಿ ನೀಡಿದ್ದರ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು ಇದೇ ಡಿ. 20 ರಂದು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಅರಭಾವಿ ಶಾಸಕ …
Read More »Monthly Archives: ಡಿಸೆಂಬರ್ 2022
ನಗರದಲ್ಲಿ ಹೆಚ್ಚುತ್ತಿರುವ ಬಿಡಾಡಿ ದನಗಳ ಮತ್ತು ಬೀದಿ ನಾಯಿಗಳ ಹಾವಳಿ ತಡೆಯಲು ಸೂಕ್ತ ಕ್ರಮ ಕೈಗೊಳ್ಳಿ : ಶಾಸಕ ರಮೇಶ ಜಾರಕಿಹೊಳಿ ಸೂಚನೆ
ಗೋಕಾಕ ಡಿ 3 : ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ವಂದಿಸಿ ಸರಕಾರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಶಾಸಕ ರಮೇಶ ಜಾರಕಿಹೊಳಿ ಅವರು ಹೇಳಿದರು ಶನಿವಾರದಂದು ನಗರದ ಶಾಸಕರ ಕಛೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರಕಾರ ಜನರ ಹಿತಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಅವುಗಳನ್ನು ಗುಣಮಟ್ಟದೊಂದಿಗೆ ತ್ವರಿತಗತಿಯಲ್ಲಿ ಅಧಿಕಾರಗಳು ಅನುಷ್ಠಾನಗೊಳಿಸಬೇಕು ಎಂದ ಅವರು ನಗರದಲ್ಲಿ ಹೆಚ್ಚುತ್ತಿರುವ ಬಿಡಾಡಿ ದನಗಳ ಮತ್ತು ಬೀದಿ ನಾಯಿಗಳ ಹಾವಳಿಯನ್ನು …
Read More »ಮಹಾರಾಷ್ಟ್ರ ಗಡಿಬಾಗದ ಕನ್ನಡಿಗರಿಗೆ ಕರವೇ ಆಹ್ವಾನ: ಮುಖ್ಯಮಂತ್ರಿ ಬೇಟಿಗೆ ಮುಂದಿನ ವಾರ ಬೆಂಗಳೂರಿಗೆ ಮಹಾ ಕನ್ನಡಿಗರ ನಿಯೋಗ : ಮಹಾದೇವ ಅಂಕಲಗಿ
ಬೆಳಗಾವಿ ನ 30 : ಗಡಿಭಾಗದ ಕನ್ನಡಿಗರ ಸಮಸ್ಯೆ ಆಲಿಸಲಿಕ್ಕೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ ಮೊದಲನೇ ವಾರದಲ್ಲಿ ಮಹಾರಾಷ್ಟ್ರ ಕನ್ನಡರಿಗೆ ಆಹ್ವಾನ ನೀಡಿದ್ದಾರೆ ಎಂದು ಸಾಂಗ್ಲಿ ಎಪಿಎಂಸಿ ಮಾಜಿ ಉಪಾಧ್ಯಕ್ಷ ಹಾಗೂ ಕನ್ನಡ ಹೋರಾಟಗಾರ ಮಹಾದೇವ ಅಂಕಲಗಿ ಹೇಳಿದರು. ಬುಧವಾರದಂದು ಮಹಾರಾಷ್ಟ್ರ ರಾಜ್ಯದ ಜತ್ತ ತಾಲೂಕಿನ ಮಡಗ್ಯಾಳ ಗ್ರಾಮದಲ್ಲಿ ಕರವೇ ಗೋಕಾಕ ತಾಲೂಕು ಘಟಕದ ಅಧ್ಯಕ್ಷ ಬಸವರಾಜ ಖಾನಪ್ಪನವರ ಅವರಿಂದ ಸತ್ಕಾರ ಸ್ವೀಕರಿಸಿ ಅವರು …
Read More »