Breaking News

Daily Archives: ಜನವರಿ 1, 2023

*ಅರಭಾವಿ ಆಂಜನೇಯ ಮತ್ತು ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.*

ಮೂಡಲಗಿ*- ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಮ್ಮ ಕ್ಷೇತ್ರ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯದ ಜನತೆಯು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಬೇಕು. ಎಲ್ಲರಿಗೂ ದೇವರು ಒಳ್ಳೆಯದನ್ನು …

Read More »