ಗೋಕಾಕ: ಪಠ್ಯದಷ್ಟೆ ಪಠ್ಯೇತರ ಚುಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳೆಯವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಇಲ್ಲಿನ ಸರಕಾರಿ ಐಟಿಐ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಖಿಲಾರಿ ಹೇಳಿದರು. ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪಾಲಿಟೆಕ್ನಿಕ್ ನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೋಳುವದರಿಂದ ಸದೃಢ ಆರೋಗ್ಯವಂತರಾಗಿ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುತ್ತದೆ. ತಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ವೇದಿಕೆಗಳ ಮೂಲಕ ಪ್ರದರ್ಶಸಿಸುವ ಮುಖೇನ ಪ್ರೋತ್ಸಾಹಿಸಿಕೊಳ್ಳಿ. ಶಿಕ್ಷಣದೊಂದಿಗೆ …
Read More »Daily Archives: ಜನವರಿ 6, 2023
ವಾಲ್ಮೀಕಿ ಮೂರ್ತಿ ಪ್ರತಿಷ್ಠಾಪಣೆಗೆ ವಿರೋಧಿಸಿದ ಸಂಸದ ಜೊಲ್ಲೆ ವಿರುದ್ಧ ಬೃಹತ್ ಪ್ರತಿಭಟನೆ!
ಹುಕ್ಕೇರಿ: ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು ಯಮಕನಮರಡಿಯ ಶಹಾಬಂದರ ಮತ್ತು ಇಸ್ಲಾಂಪೂರ ಗ್ರಾಮಗಳ ವಾಲ್ಮೀಕಿ ವೃತ್ತದಲ್ಲಿ ಮೂರ್ತಿ ಪ್ರತಿಷ್ಠಾಪಣೆ ಮಾಡುವ ಸ್ಥಳದಲ್ಲಿ ಬಸ್ ಶೆಲ್ಟರ್ ನಿರ್ಮಾಣ ಮಾಡುತ್ತಿರುವುದನ್ನು ಖಂಡಿಸಿ ವಾಲ್ಮೀಕಿ, ರೈತ, ದಲಿತ ಸಂಘಟನೆಗಳು ವಾಲ್ಮೀಕಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ಮಾಡಿ ಬೃಹತ್ ಪ್ರತಿಭಟನೆ ನಡೆಸಿ ನಂತರ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ವಾಲ್ಮೀಕಿ, ರೈತ, ದಲಿತ ಸಂಘಟನೆಗಳ ಮುಖಂಡರು ಸಂಸದ ಅಣ್ಣಾಸಾಹೇಬ ಜೊಲ್ಲೆ, …
Read More »*ಸರ್ವ ಜನಾಂಗದ ಶ್ರೇಯೋಭಿವೃದ್ಧಿ : ಶಾಸಕ ಬಾಲಚಂದ್ರ ಜಾರಕಿಹೊಳಿ*
ಕುಲಗೋಡದಲ್ಲಿ ಭಜಂತ್ರಿ ಮತ್ತು ವಡ್ಡರ ಸಮಾಜಗಳ ಸಭಾ ಭವನಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ* *ಕುಲಗೋಡ,* ತಾ:ಮೂಡಲಗಿ : ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಸರ್ವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವುದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಪ್ರಸಿದ್ಧ ಬಲಭೀಮ ದೇವಸ್ಥಾನದ ದರ್ಶನ ಪಡೆದು ಮಾತನಾಡಿದ ಅವರು, ಎಲ್ಲ ಧರ್ಮ ಮತ್ತು ಜಾತಿಗಳನ್ನು ಒಗ್ಗೂಡಿಸಿ ಪರಸ್ಪರ ಸಹೋದರತ್ವವನ್ನು ಸಾರುತ್ತಿರುವ ಜಾತ್ಯಾತೀತ ದೇಶವಾಗಿದೆ ಎಂದು …
Read More »