*ಮೂಡಲಗಿಯಲ್ಲಿ ಮಾಜಿ ಸೈನಿಕರ ಸಂಘಕ್ಕೆ ಉಚಿತ ನಿವೇಶನ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* : ದೇಶದ ಗಡಿ ಕಾಯುವ ಯೋಧರ ಬಗ್ಗೆ ನಮಗೆ ಅಪಾರ ಗೌರವವಿದ್ದು, ಮೂಡಲಗಿಯಲ್ಲಿ ಮಾಜಿ ಸೈನಿಕರ ಸಂಘದ ಕಛೇರಿಗೆ ನಿವೇಶನ ನೀಡುವುದರ ಜೊತೆಗೆ ಸಂಘದ ಕಟ್ಟಡಕ್ಕೂ ಸಹ ನೆರವು ನೀಡುವುದಾಗಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾನುವಾರದಂದು ತಾಲೂಕಿನ ನಾಗನೂರ ಪಟ್ಟಣದ ಹೊರವಲಯದಲ್ಲಿರುವ ಮಹಾಲಿಂಗೇಶ್ವರ ಮಠದ ಆವರಣದಲ್ಲಿ ನೂತನವಾಗಿ ಅಸ್ಥಿತ್ವಕ್ಕೆ …
Read More »
CKNEWSKANNADA / BRASTACHARDARSHAN CK NEWS KANNADA