*ಯಾದವಾಡ(ಗಿರಿಸಾಗರ) ಗ್ರಾಮದಲ್ಲಿ ಜೈ ಭವಾನಿ ಕಟ್ಟಡ ಕಾರ್ಮಿಕರ ಸಂಘವನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.* *ಮೂಡಲಗಿ*: ಕಾರ್ಮಿಕರ ವರ್ಗದಿಂದ ಮಾತ್ರ ಈ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗುತ್ತದೆ. ದೈಹಿಕ ಇಲ್ಲವೇ ಬೌದ್ಧಿಕ ಶ್ರಮವನ್ನು ಮಾಡುತ್ತಿರುವ ವ್ಯಕ್ತಿಯು ಕಾರ್ಮಿಕನಾಗಿದ್ದು, ಅಂತಹ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿರುವುದಾಗಿ ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಯಾದವಾಡ (ಗಿರಿಸಾಗರ) ಗ್ರಾಮದಲ್ಲಿ ಇತ್ತಿಚೆಗೆ ಜೈ ಭವಾನಿ ಕಟ್ಟಡ ಮತ್ತು ಇತರೆ …
Read More »
CKNEWSKANNADA / BRASTACHARDARSHAN CK NEWS KANNADA