ಬೆಳಗಾವಿ: ಮೋದಿ ಸರ್ಕಾರದ ಬಜೆಟ್ ಸಂಪೂರ್ಣ ನಿರಾಶಾದಾಯಕವಾಗಿದೆ. ಮಧ್ಯಮ ಮತ್ತು ಬಡವರ್ಗ ಸೇರಿದಂತೆ ಯಾರಿಗೂ ಬಜೆಟ್ನಿಂದ ಅನುಕೂಲವಾಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಟೀಕಿಸಿದರು. ನಗರದಲ್ಲಿ ಬಜೆಟ್ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ನಿರುದ್ಯೋಗ ಸಮಸ್ಯೆ ದೇಶದಲ್ಲಿ ತಾಂಡವವಾಡುತ್ತಿದೆ. ಆದರೆ ಉದ್ಯೋಗ ಸೃಷ್ಟಿ ಮತ್ತು ಅದಕ್ಕೆ ಸಂಬಂಧಿಸಿ ವಿಷಯದಲ್ಲಿ ಬಜೆಟ್ನಲ್ಲಿ ಏನೂ ಇಲ್ಲ. ಖಾಸಗಿ ಬಂಡವಾಳ ಹೂಡಿಕೆ ಹಾಗೂ ಎಮ್ಎಸ್ಎಮ್ಇಗಳ ಸ್ಥಾಪನೆಗೆ ಅಗತ್ಯ ಕ್ರಮಗಳ ಬಗ್ಗೆಯೂ ತಿಳಿಸಿಲ್ಲ. …
Read More »Daily Archives: ಫೆಬ್ರವರಿ 1, 2023
ಮಸಗುಪ್ಪಿಯಲ್ಲಿ 3.37ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮಸಗುಪ್ಪಿ ಜೆಜೆಎಂ ಕಾಮಗಾರಿಗೆ 3.37 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು, ಪ್ರತಿ ಮನೆ ಮನೆಗೆ ಕುಡಿಯುವ ನೀರನ್ನು ನಲ್ಲಿ ಮೂಲಕ ಪೂರೈಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಆರ್.ಡಿ.ಪಿ.ಆರ್ ಇಲಾಖೆಯಿಂದ 3.37 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಇದರಿಂದ ಮಸಗುಪ್ಪಿ ಗ್ರಾಮದ ನಾಗರಿಕರಿಗೆ ಕುಡಿಯುವ ನೀರಿನ …
Read More »RCU ನಡೆಗೆ ಬೇಸತ್ತ ವಿದ್ಯಾರ್ಥಿಗಳು…! ಹೇಳುವರೂ ಇಲ್ಲ ಕೇಳುವವರು ಇಲ್ಲ ವಿದ್ಯಾರ್ಥಿಗಳ ಪರದಾಟ.
ಬೆಳಗಾವಿ: ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಸ್ಟೂಡೆಂಟ್ ಪೋರ್ಟಲ್‌ನಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿರುವ ತಾಂತ್ರಿಕ ಸಮಸ್ಯೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ (ಆರ್‌ಸಿಯು) ವಿದ್ಯಾರ್ಥಿಗಳನ್ನು ಹೈರಾಣಾಗಿಸಿದೆ. ಆರ್‌ಸಿಯು ವ್ಯಾಪ್ತಿಯಲ್ಲಿ 400 ಪದವಿ ಕಾಲೇಜುಗಳಿದ್ದು, 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಿ.ಎ, ಬಿಬಿಎ, ಬಿಸಿಎ, ಬಿ.ಎಸ್ಸಿ, ಬಿಎಸ್‌ಡಬ್ಲ್ಯು 1, 3 ಮತ್ತು 5ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಂದ ಪರೀಕ್ಷಾ ಅರ್ಜಿ ಆಹ್ವಾನಿಸಲಾಗಿದ್ದು, ಜ.6ರಿಂದ 31ರವರೆಗೆ ಈ ಪೋರ್ಟಲ್‌ನಲ್ಲಿ ದಂಡರಹಿತವಾಗಿ …
Read More »