72 ಅಲೆಮಾರಿ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ *ಗೋಕಾಕ*: ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಸರ್ಕಾರದಿಂದ ಅನೇಕ ಸವಲತ್ತುಗಳನ್ನು ಮಾಡಿಕೊಡಲಾಗುತ್ತಿದೆ. ಜೋಕಾನಟ್ಟಿ ಗ್ರಾಮದಲ್ಲಿರುವ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ನಿವೇಶನವನ್ನು ಮಂಜೂರು ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಇತ್ತೀಚೆಗೆ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ವಾಸಿಸಲು ನಿವೇಶನದ ಹಕ್ಕು ಪತ್ರಗಳನ್ನು ವಿತರಿಸಿ ಮಾತನಾಡಿದ …
Read More »
CKNEWSKANNADA / BRASTACHARDARSHAN CK NEWS KANNADA