ಗೋಕಾಕ ತಾಲೂಕಿನ ಸುಕ್ಷೇತ್ರ ಅಂಕಲಗಿ ಅಡವಿ ಸಿದ್ಧೇಶ್ವರ ಮಠದ ಪೀಠಾಧಿಪತಿ ಗುರು ಸಿದ್ಧೇಶ್ವರ ಮಹಾಸ್ವಾಮಿಗಳ ನಿಧನಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ ಮಿಡಿದಿದ್ದಾರೆ. ಅಂಕಲಗಿ ಮಠವು ಬೆಳಗಾವಿ ನಾಡಿನ ವಿಶಿಷ್ಟ ಇತಿಹಾಸ, ಭವ್ಯ ಪರಂಪರೆಯನ್ನು ಹೊಂದಿದೆ. ಮಠದ ಸರ್ವತೋಮುಖ ಬೆಳವಣಿಗೆಗಳಲ್ಲಿ ಶ್ರೀಗಳ ಪಾತ್ರ ಗಣನೀಯವಾಗಿತ್ತು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅಪ್ರತಿಮ ಸೇವೆಯನ್ನು ಸಲ್ಲಿಸಿದ್ದರು. ಭಕ್ತರ ಪಾಲಿಗೆ ಪೂಜ್ಯನೀಯವಾಗಿತ್ತು. ಅನೇಕ ಪವಾಡಗಳಿಗೆ …
Read More »
CKNEWSKANNADA / BRASTACHARDARSHAN CK NEWS KANNADA