ಮೂಡಲಗಿ- ಅರಭಾವಿ ಮತಕ್ಷೇತ್ರದ ಸಮಗ್ರ ಪ್ರಗತಿಗಾಗಿ ಈ ಬಾರಿಯೂ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದು, ಮೇ. 10 ರಂದು ನಡೆಯುವ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಆಯ್ಕೆ ಮಾಡಿ ಜನಸೇವೆಗೆ ಮತ್ತೊಮ್ಮೆ ಅವಕಾಶ ನೀಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದರು. ತಾಲ್ಲೂಕಿನ ಕುಲಗೋಡ ಗ್ರಾಮದಲ್ಲಿ ಚುನಾವಣೆ ಪ್ರಚಾರದ ನಿಮಿತ್ಯ ಮತಯಾಚಿಸಿ ಮಾತನಾಡಿದ ಅವರು, ಅಭಿವೃದ್ಧಿ ಆಧಾರದ ಮೇಲೆ ಮತ ಯಾಚನೆ ಮಾಡುತ್ತಿರುವುದಾಗಿ …
Read More »Daily Archives: ಮೇ 4, 2023
*MES ಮುಖಂಡರು ಸತೀಶ್ ಜಾರಕಿಹೊಳಿ ಅವರಿಗೆ ಬೆಂಬಲ ಸೂಚನೆ*
ಗೋಕಾಕ : ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೆ ಬೆಂಬಲ ಸೂಚನೆ ನೀಡಿದ್ದಾರೆ. ಬೆಳಗಾವಿ ತಾಲೂಕಿನ ಹಲವು ಮುಖಂಡರು ಸತೀಶ್ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬೆಂಬಲ ಸೂಚನೆ ನೀಡಿದ್ದಾರೆ. ಇಂದು ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಬೆಂಬಲ ಸೂಚಿಸಿದರು
Read More »
CKNEWSKANNADA / BRASTACHARDARSHAN CK NEWS KANNADA