ಬೆಂಗಳೂರು: ಇಂದು ಕಾಂಗ್ರೆಸ್ ಪಕ್ಷದಿಂದ ಶಾಸಕಾಂಗ ಸಭೆ ನಡೆಯಿತು. ಮಹತ್ವದ ಸಭೆಯಲ್ಲಿ ಸಿಎಲ್ ಪಿ ನಾಯಕನಾಗಿ ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಬಗ್ಗೆ ಒಂದೇ ಸಾಲಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ಧಾರಕ್ಕೆ ಬಿಡುವಂತ ನಿರ್ಣಯವನ್ನು ಕೈಗೊಳ್ಳಲಾಗಿದೆ.ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯು ಮುಂದುವರೆಯಲಿದ್ದು, ಒಬ್ಬೊಬ್ಬರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂದೆ ಶಾಸಕರು ತಮ್ಮ ಸಿಎಂ ಅಭ್ಯರ್ಥಿಯ ಆಯ್ಕೆಯ ಮಾಹಿತಿಯನ್ನು ಮುಂದಿಡಲಿದ್ದಾರೆ. ಅಂದಹಾಗೇ ಇಂದಿನ ಮಹತ್ವದ ಸಿಎಲ್ …
Read More »
CKNEWSKANNADA / BRASTACHARDARSHAN CK NEWS KANNADA