ಬೆಳಗಾವಿ : 18 ಸ್ಥಾನಗಳಲ್ಲಿ 11 ಸ್ಥಾನಗಳನ್ನು ಕಾಂಗ್ರೆಸ್ ಪಡೆದುಕೊಂಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಹಾಂತೇಶ ಕೌಜಲಗಿ, ಮೂರು ಬಾರಿ ಗೆದ್ದಿರುವ ಗಣೇಶ ಹುಕ್ಕೇರಿ ಅಥವಾ ಅವರ ತಂದೆ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಮಾಜಿ ಸಚಿವ ಲಕ್ಷ್ಮಣ ಸವದಿ, ಮಹಿಳಾ ಕೋಟಾದಲ್ಲಿ ಲಕ್ಷ್ಮೀ ಹೆಬ್ಬಾಳಕರ್, ಕೂಡ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ. ಶನಿವಾರ ಸಂಜೆ ಕುವೆಂಪು ನಗರದ ಸತೀಶ ಜಾರಕಿಹೊಳಿ ಅವರ ನಿವಾಸದಲ್ಲಿ ಲಕ್ಷ್ಮಣ ಸವದಿ ಸೇರಿದಂತೆ ಗೆದ್ದ …
Read More »
CKNEWSKANNADA / BRASTACHARDARSHAN CK NEWS KANNADA