ಬೆಳಗಾವಿ: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆಗೊಂಡಿದ್ದ ಜಿಲ್ಲೆಯ ವಿವಿಧ ಪೊಲೀಸ್ ಇನ್‌ಸ್ಪೆಕ್ಟರ್‌ಗಳನ್ನು ಮರಳಿ ಅವರ ಮೂಲ ಸ್ಥಳಕ್ಕೆ ವರ್ಗಾವಣೆಗೊಳಿಸಲಾಗಿದೆ.ಹುಬ್ಬಳ್ಳಿ ಪೂರ್ವ ಸಂಚಾರ ಠಾಣೆಗೆ ವರ್ಗಾವಣೆಗೊಂಡಿದ್ದ ಶ್ರೀಶೈಲ ಗಾಭಿ ಅವರನ್ನು ಬೆಳಗಾವಿ ಉತ್ತರ ಸಂಚಾರ ಠಾಣೆಗೆ, ಉತ್ತರ ವಲಯದ ಐಜಿಪಿ ಕಚೇರಿಯ ಹಸನ್‌ಸಾಬ್ ಮುಲ್ಲಾ ಅವರನ್ನು ರಾಯಬಾಗ ಠಾಣೆಗೆ, ಮಂಜುನಾಥ ಹಿರೇಮಠ ಅವರನ್ನು ಬೆಳಗಾವಿ ಎಪಿಎಂಸಿ ಠಾಣೆಗೆ, ಶ್ರೀನಿವಾಸ ಹಂಡ ಅವರನ್ನು ಬೆಳಗಾವಿ ಗ್ರಾಮಾಂತರ …
Read More »Daily Archives: ಜೂನ್ 3, 2023
ಬೆಳಗಾವಿ: 2000 ನೋಟು ಬದಲಿಸಿ ವಂಚಿಸುವ ಗ್ಯಾಂಗ್ ಬಂಧನ
ಬೆಳಗಾವಿ: 2 ಸಾವಿರ ಮುಖ ಬೆಲೆಯ ನೋಟುಗಳನ್ನು ಬದಲಾಯಿಸಲು ಹೆಚ್ಚುವರಿ ಒಂದು ಲಕ್ಷ ರೂ. ನೀಡುವುದಾಗಿ ಆಮಿಷವೊಡ್ಡಿ ವಂಚಿಸಿದ ಪೊಲೀಸ್ ಪೇದೆ ಸೇರಿ ಮೂವರನ್ನು ಬಂಧಿಸುವಲ್ಲಿ ಕಾಗವಾಡ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಮಿರಜ್ ನಗರ ಠಾಣೆ ಪೊಲೀಸ್ ಪೇದೆ ಸಾಗರ ಸದಾಶಿವ ಜಾಧವ(31), ಆರೀಫ ಆಜಿಜ್ ಸಾಗರ(34) ಹಾಗೂ ಲಿಂಗನೂರನ ಲಕ್ಷ್ಮಣ ನಾಯ್ಕ(36) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.ಘಟನೆ ನಡೆದ 24 ಗಂಟೆಯಲ್ಲೇ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. …
Read More »*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ಮೂರು ರೈಲುಗಳ ನಡುವೆ ಅಪಘಾತ: ಹಳಿಗಳ ಮೇಲೆ ಹೆಣಗಳ ರಾಶಿ
ಬಾಲಸೋರ್: ‘ರೈಲು ಹಳಿ ತಪ್ಪಿದಾಗ ಎಚ್ಚರಗೊಂಡೆ. ನನ್ನ ಮೇಲೆ ಏಕಾಏಕಿ 10-15 ಮಂದಿ ಬಿದ್ದರು. ಹೊರಗೆ ಬಂದು ನೋಡಿದರೆ ಜನರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಕೈಕಾಲುಗಳು ಚೆಲ್ಲಾಪಿಲ್ಲಿಯಾಗಿದ್ದವು, ಇಡೀ ಸ್ಥಳವೇ ರಕ್ತಸಿಕ್ತವಾಗಿತ್ತು. ಒಡಿಶಾದ ಬಾಲಸೋರ್‌ನಲ್ಲಿ ನಡೆದ ಭೀಕರ ರೈಲು ದುರಂತದಲ್ಲಿ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರೊಬ್ಬರು ಘಟನೆಯನ್ನು ಎನ್‌ಡಿಟಿವಿಗೆ ವಿವರಿಸಿದ್ದು ಹೀಗೆ. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮತ್ತೊಬ್ಬ ಪ್ರಯಾಣಿಕ ರೂಪಂ ಬ್ಯಾನರ್ಜಿ ಅವರು, ‘ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ನೆರವಿಗೆ ಧಾವಿಸಿದರು. …
Read More »