ಬೆಳಗಾವಿ, ಆ.7(ಕರ್ನಾಟಕ ವಾರ್ತೆ): “ಬೆಳಗಾವಿ ನಗರವು ರಾಜ್ಯದಲ್ಲಿ ಶರವೇಗದಲ್ಲಿ ಅಭಿವೃದ್ಧಿಯಾಗುತ್ತಿದೆ. ಉದ್ಯಮ, ವಸತಿ ಸೇರಿದಂತೆ ಎಲ್ಲ ರೀತಿಯಿಂದಲೂ ಬೆಳವಣಿಗೆಯಾಗುತ್ತಿದ್ದು, ಇದಕ್ಕೆ ಪೂರಕವಾಗಿ ನೀರು-ವಿದ್ಯುತ್ ಸೇರಿದಂತೆ ಎಲ್ಲ ರೀತಿಯ ಮೂಲಸೌಕರ್ಯವನ್ನು ಒದಗಿಸಲು ಸರಕಾರ ಬದ್ಧವಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಮಚ್ಛೆ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಸೋಮವಾರ (ಆ.7) 260 ಕೋಟಿ ರೂಪಾಯಿ ವೆಚ್ಚದ 220 ಕೆ.ವಿ. ವಿದ್ಯುತ್ …
Read More »Daily Archives: ಆಗಷ್ಟ್ 7, 2023
ಗಣೇಶೋತ್ಸವ ಪೂರ್ವಭಾವಿ ಸಭೆ: ಸಕಲ ಸಿದ್ಧತೆ; ಏಕಗವಾಕ್ಷಿ ಮೂಲಕ ತಕ್ಷಣವೇ ಪರವಾನಿಗೆ ನೀಡಲು ಸಚಿವ ಸತೀಶ್ ಜಾರಕಿಹೊಳಿ ಸೂಚನೆ
ಬೆಳಗಾವಿ, ಆ.7(ಕರ್ನಾಟಕ ವಾರ್ತೆ): ಬೆಳಗಾವಿ ನಗರದಲ್ಲಿ ಅತ್ಯಂತ ಸಂಭ್ರಮದಿಂದ ಗಣೇಶೋತ್ಸವ ಆಚರಣೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಹಾಗೂ ಉತ್ಸವ ಮಂಡಳಿಗಳಿಗೆ ಯಾವುದೇ ರೀತಿಯ ವಿಳಂಬವಾಗದಂತೆ ಏಕಗವಾಕ್ಷಿ ಯೋಜನೆ ಮೂಲಕ ಕೂಡಲೇ ಪರವಾನಿಗೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶೋತ್ಸವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸೋಮವಾರ (ಆ.7) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಣೇಶೋತ್ಸವ ಮಂಡಳಿಗಳಿಗೆ …
Read More »*ಆರೋಗ್ಯ ಇಲಾಖೆ ವತಿಯಿಂದ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ*
ಗೋಕಾಕ : ಸರ್ಕಾರದ ನಿರ್ದೇಶನದ ಮೇರೆಗೆ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಹುಟ್ಟಿದ ಮಗುವಿನಿಂದ ಐದು ವರ್ಷದ ಮಗುವಿನವರೆಗೆ ಇರುವ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ ನೀಡಿದರು. ಇಂದು ಸತೀಶ್ ನಗರದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು ಯಾವುದೇ ಮಗು ಲಸಿಕೆಯಿಂದ ಮತ್ತೆ ವಂಚಿತವಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು. ಇಂದ್ರಧನುಷ್ ಲಸಿಕಾ ಅಭಿಯಾನವನ್ನು ಯಶಸ್ಸಿಯಾಗಿ 5 ವರ್ಷದೊಳಗಿನ ಎಲ್ಲ ಮಕ್ಕಳು ಲಸಿಕೆಗಳನ್ನು ಪೂರ್ಣಗೊಳಿಸಲು ಮಿಷನ್ …
Read More »