*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಸ್ಮರಣಿಕೆ ಮತ್ತು ಅಭಿನಂದನಾ ಪತ್ರ ವಿತರಣೆ* *ಗೋಕಾಕ* : ಶೈಕ್ಷಣಿಕ ಕ್ಷೇತ್ರದಲ್ಲಿ ಮೂಡಲಗಿ ವಲಯವು ಉತ್ತಮ ಸಾಧನೆ ಮಾಡುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿಯೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಲು ಶಿಕ್ಷಕರು ಶ್ರಮಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ 2021-22ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ …
Read More »
CKNEWSKANNADA / BRASTACHARDARSHAN CK NEWS KANNADA