*ರಾಜಾಪೂರ ಗ್ರಾಮದಲ್ಲಿ ಜರುಗಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಈ ಹೇಳಿಕೆ* *ಮೂಡಲಗಿ* : ಸಂತ ಶ್ರೇಷ್ಠ ಕನಕದಾಸ ಮತ್ತು ಶೂರ ಸಂಗೊಳ್ಳಿ ರಾಯಣ್ಣನಂತಹ ಅಪ್ರತಿಮ ಸಾಧಕರನ್ನು ಪಡೆದಿರುವುದು ಹಾಲುಮತ ಸಮಾಜದ ಸೌಭಾಗ್ಯವಾಗಿದೆ. ಆದರೂ ಇಂತಹ ಮಹಾನ್ ಪುರುಷರನ್ನು ಕೇವಲ ಒಂದೇ ಸಮುದಾಯಕ್ಕೆ ಸೀಮಿತಗೊಳಿಸದೇ ಎಲ್ಲ ಸಮಾಜಗಳು ಇವರ ತತ್ವಾದರ್ಶಗಳನ್ನು ಪಾಲನೆ ಮಾಡಬೇಕಾದ ಅಗತ್ಯವಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. …
Read More »Monthly Archives: ಆಗಷ್ಟ್ 2023
*ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗೆ ಬದ್ಧ : ಶಾಸಕ ಬಾಲಚಂದ್ರ ಜಾರಕಿಹೊಳಿ*
ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕಾರ್ಖಾನೆಯ ಆಡಳಿತ ಮಂಡಳಿ ಚುನಾವಣೆಯಲ್ಲಿ ಅವಿರೋಧ ಆಯ್ಕೆ *ಗೋಕಾಕ* : ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಶ್ರೇಯೋಭಿವೃದ್ಧಿಗೆ ರೈತರ ಸಹಕಾರದೊಂದಿಗೆ ಶ್ರಮಿಸಿ ಕಾರ್ಖಾನೆಯನ್ನು ಮಾದರಿಯನ್ನಾಗಿ ಪರಿವರ್ತಿಸುವುದಾಗಿ ಕಾರ್ಖಾನೆಯ ಮಾರ್ಗದರ್ಶಕ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ಇಲ್ಲಿಗೆ ಸಮೀಪದ ಪ್ರಭಾಶುಗರ್ಸ್‍ದಲ್ಲಿ ಜರುಗಿದ ಕಾರ್ಖಾನೆಯ ನೂತನ ಆಡಳಿತ ಮಂಡಳಿ ಸದಸ್ಯರ …
Read More »ಗ್ಯಾರಂಟಿ ಯೋಜನೆ ಟೀಕಿಸಿದವರಿಗೆ ತಕ್ಕ ಉತ್ತರ ನೀಡಿದ್ದೇವೆ ಎಂದ ಸಚಿವ ಸತೀಶ್ ಜಾರಕಿಹೊಳಿ
ಯಮಕನಮರಡಿ: ಕಾಂಗ್ರೆಸ್ ಪಕ್ಷದ 135 ಅಭ್ಯರ್ಥಿಗಳು ಗೆಲುವು ಸಾಧಿಸಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು ಕಾರಣಿಕರ್ತರಾದ ಮುಖಂಡರಿಗೆ, ಮತದಾರರಿಗೆ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದರು. ಯಮಕನಮರಡಿ ಮತಕ್ಷೇತ್ರದ ಅರಳಿಕಟ್ಟಿ ಗ್ರಾಮದ ಮುಖಂಡ ಕರುಣಾಕರ ಶೆಟ್ಟಿಯವರ ನಿವಾಸದಲ್ಲಿ ಹಮ್ಮಿಕೊಂಡಿದ್ದ ಕುಂದುಕೊರತೆಗಳ ಸಭೆ ಹಾಗೂ ಬನ್ನಿಬಾಗಿ, ಚಿಲಬಾಂವಿ, ಜಾರಕಿಹೊಳಿ ಗ್ರಾಮಸ್ಥರಿಂದ ಜರುಗಿದ ಸನ್ಮಾನ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ …
Read More »*ವಿಶ್ವಕರ್ಮ ಅಭಿವೃದ್ಧಿ ನಿಗಮದ ನಾಮನಿರ್ದೇಶಕ ಸದಸ್ಯರಿಂದ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸತ್ಕಾರ!*
ಗೋಕಾಕ : ವಿಶ್ವಕರ್ಮ ಅಭಿವೃದ್ಧಿ ನಿಗಮ ಬೆಳಗಾವಿ ಜಿಲ್ಲೆಯ ನಾಮ ನಿರ್ದೇಶಕ ಸದಸ್ಯರಾಗಿ ಆಯ್ಕೆಯಾದ ಯಮಕನಮರಡಿ ಮತಕ್ಷೇತ್ರದ ಹೊನಗ ಗ್ರಾಮದ ಬಸವರಾಜ್ ಸುತಾರ್ ಅವರು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರನ್ನು ಸತ್ಕರಿಸಿದರು. ನೂತನವಾಗಿ ವಿಶ್ವಕರ್ಮ ಅಭಿವೃದ್ಧಿ ನಿಗಮದ ನಾಮ ನಿರ್ದೇಶಕ ಸದಸ್ಯರಾಗಿ ನೂತನವಾಗಿ ಆಯ್ಕೆಯಾದ ಬಸವರಾಜ್ ಸುತಾರ ಅವರು ಹಾಗೂ ಸಮಾಜದ ಮುಖಂಡರು ಸೇರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸತ್ಕರಿಸಿದರು. ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ …
Read More »ವಿದ್ಯಾರ್ಥಿಗಳು ಇಂದಿನ ಸ್ವರ್ಧಾತ್ಮಕ ಯುಗದಲ್ಲಿ ತಮ್ಮಲ್ಲಿರುವ ಪ್ರತಿಭೆಗಳನ್ನು ವೃದ್ಧಿಸಿಕೊಳ್ಳಿ : ಈರಸಂಗ್ಯಯಾ ಬಾಗೋಜಿಮಠ
ಯುವ ನಾಯಕ ಸನತ್ ಜಾರಕಿಹೊಳಿ ಅವರಿಂದ “ಕೌಶಲ್ಯ ಅಭಿವೃದ್ಧಿ” ಕೃತಿ ಲೋಕಾರ್ಪಣೆ ಗೋಕಾಕ ಅ 11 : ವಿದ್ಯಾರ್ಥಿಗಳು ಇಂದಿನ ಸ್ವರ್ಧಾತ್ಮಕ ಯುಗದಲ್ಲಿ ತಮ್ಮಲ್ಲಿರುವ ಪ್ರತಿಭೆಗಳನ್ನು ವೃದ್ಧಿಸಿಕೊಂಡು ಪ್ರತಿಭಾವಂತರಾಗಿರೆಂದು ಕೌಶಲ್ಯ ಅಭಿವೃದ್ಧಿ ತರಬೇತಿದಾರ ಹಾಗೂ ಲೇಖಕ ಈರಸಂಗ್ಯಯಾ ಬಾಗೋಜಿಮಠ ಹೇಳಿದರು. ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಐ.ಕ್ಯೂ.ಎ.ಸಿ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಕಾಲೇಜಿನ ಹಳೆಯ ವಿದ್ಯಾರ್ಥಿ ಈರಸಂಗ್ಯಯಾ ಬಾಗೋಜಿಮಠ ರಚಿಸಿದ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿ …
Read More »ರೂ. 250 ಕೋಟಿ ವೆಚ್ಚದ 220 ಕೆ.ವಿ. ವಿದ್ಯುತ್ ಉಪ ಕೇಂದ್ತ ಸ್ಥಾಪನೆಗೆ ಭೂಮಿಪೂಜೆ; ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿಗೆ ಸಕಲ ನೆರವು: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ, ಆ.7(ಕರ್ನಾಟಕ ವಾರ್ತೆ): “ಬೆಳಗಾವಿ ನಗರವು ರಾಜ್ಯದಲ್ಲಿ ಶರವೇಗದಲ್ಲಿ ಅಭಿವೃದ್ಧಿಯಾಗುತ್ತಿದೆ. ಉದ್ಯಮ, ವಸತಿ ಸೇರಿದಂತೆ ಎಲ್ಲ ರೀತಿಯಿಂದಲೂ ಬೆಳವಣಿಗೆಯಾಗುತ್ತಿದ್ದು, ಇದಕ್ಕೆ ಪೂರಕವಾಗಿ ನೀರು-ವಿದ್ಯುತ್ ಸೇರಿದಂತೆ ಎಲ್ಲ ರೀತಿಯ ಮೂಲಸೌಕರ್ಯವನ್ನು ಒದಗಿಸಲು ಸರಕಾರ ಬದ್ಧವಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಮಚ್ಛೆ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಸೋಮವಾರ (ಆ.7) 260 ಕೋಟಿ ರೂಪಾಯಿ ವೆಚ್ಚದ 220 ಕೆ.ವಿ. ವಿದ್ಯುತ್ …
Read More »ಗಣೇಶೋತ್ಸವ ಪೂರ್ವಭಾವಿ ಸಭೆ: ಸಕಲ ಸಿದ್ಧತೆ; ಏಕಗವಾಕ್ಷಿ ಮೂಲಕ ತಕ್ಷಣವೇ ಪರವಾನಿಗೆ ನೀಡಲು ಸಚಿವ ಸತೀಶ್ ಜಾರಕಿಹೊಳಿ ಸೂಚನೆ
ಬೆಳಗಾವಿ, ಆ.7(ಕರ್ನಾಟಕ ವಾರ್ತೆ): ಬೆಳಗಾವಿ ನಗರದಲ್ಲಿ ಅತ್ಯಂತ ಸಂಭ್ರಮದಿಂದ ಗಣೇಶೋತ್ಸವ ಆಚರಣೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಹಾಗೂ ಉತ್ಸವ ಮಂಡಳಿಗಳಿಗೆ ಯಾವುದೇ ರೀತಿಯ ವಿಳಂಬವಾಗದಂತೆ ಏಕಗವಾಕ್ಷಿ ಯೋಜನೆ ಮೂಲಕ ಕೂಡಲೇ ಪರವಾನಿಗೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶೋತ್ಸವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸೋಮವಾರ (ಆ.7) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಣೇಶೋತ್ಸವ ಮಂಡಳಿಗಳಿಗೆ …
Read More »*ಆರೋಗ್ಯ ಇಲಾಖೆ ವತಿಯಿಂದ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ*
ಗೋಕಾಕ : ಸರ್ಕಾರದ ನಿರ್ದೇಶನದ ಮೇರೆಗೆ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಹುಟ್ಟಿದ ಮಗುವಿನಿಂದ ಐದು ವರ್ಷದ ಮಗುವಿನವರೆಗೆ ಇರುವ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ ನೀಡಿದರು. ಇಂದು ಸತೀಶ್ ನಗರದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು ಯಾವುದೇ ಮಗು ಲಸಿಕೆಯಿಂದ ಮತ್ತೆ ವಂಚಿತವಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು. ಇಂದ್ರಧನುಷ್ ಲಸಿಕಾ ಅಭಿಯಾನವನ್ನು ಯಶಸ್ಸಿಯಾಗಿ 5 ವರ್ಷದೊಳಗಿನ ಎಲ್ಲ ಮಕ್ಕಳು ಲಸಿಕೆಗಳನ್ನು ಪೂರ್ಣಗೊಳಿಸಲು ಮಿಷನ್ …
Read More »ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಎಂದು ಹೈಕಮಾಂಡ್ ಹೇಳಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಿ ಎಂದು ಹೈಕಮಾಂಡ್ ಹೇಳಿಲ್ಲ. ಆದರೆ ಹೆಚ್ಚು ಸ್ಥಾನ ಗೆಲ್ಲಿಸುವಂತೆ ತಯಾರಿ ನಡೆಸುವಂತೆ ಎಲ್ಲರಿಗೂ ಸೂಚಿಸಿದ್ದಾರೆಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕುಮಾರ ಗಂಧರ್ವ ರಂಗ ಮಂದಿರದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತೀ ಹೆಚ್ಚು ಸ್ಥಾನ ಗೆಲ್ಲಿಸಬೇಕೆಂದು ಹೈಕಮಾಂಡ್ ಸೂಚಿಸಿದೆ. ಚುನಾವಣೆಗೆ ಇನ್ನೂ ಅಭ್ಯರ್ಥಿಗಳು ನೋಡಿಲ್ಲ. ಆದರೆ ಗೆಲ್ಲುವವರನ್ನೇ …
Read More »