ಕಾರ್ಖಾನೆ ಆಡಳಿತ ಮಂಡಳಿಯವರಿಂದ ಸತ್ಕಾರ ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗೆ ಸದಾ ಬದ್ಧನಿರುವೆ. ರೈತರು ಹಾಗೂ ಕಾರ್ಮಿಕರ ಏಳ್ಗೆಗಾಗಿ ಶ್ರಮಿಸಲು ನಾವು ಸಿದ್ಧರಿದ್ದೇವೆ. ಕಾರ್ಖಾನೆಯ ಅಭಿವೃದ್ಧಿಯಲ್ಲಿ ರೈತರ ಸಹಕಾರ ಅಗತ್ಯವಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕಾರ್ಖಾನೆಯ ಮಾರ್ಗದರ್ಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ …
Read More »
CKNEWSKANNADA / BRASTACHARDARSHAN CK NEWS KANNADA