*ಮೂಡಲಗಿ*: ನಾಗನೂರು ಪಟ್ಟಣದ ಜನರ ಪ್ರಮುಖ ಬೇಡಿಕೆಯಾಗಿದ್ದ ಬ್ರೀಡ್ಜ್—ಕಂ-ಬ್ಯಾರೇಜ್ ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ 2.75 ಕೋಟಿ ರೂಪಾಯಿ ಅನುದಾನ ಬಂದಿದ್ದು, ಇದೇ ನವೆಂಬರ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರವಿವಾರದಂದು ತಾಲೂಕಿನ ನಾಗನೂರ ಪಟ್ಟಣದ ಲಕ್ಷ್ಮೀದೇವಿ ದೇವಸ್ಥಾನ ಹತ್ತಿರ ಸಣ್ಣ ನೀರಾವರಿ ಇಲಾಖೆಯಿಂದ ಹಳ್ಳಕ್ಕೆ ಅಡ್ಡಲಾಗಿ ಬ್ರೀಡ್ಜ್—ಕಂ-ಬ್ಯಾರೇಜ್ ನಿರ್ಮಾಣ ಕಾಮಗಾರಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಬ್ಯಾರೇಜ್ …
Read More »