*ಗೋಕಾಕ* : ರಸ್ತೆಯ ಅಕ್ಕ-ಪಕ್ಕದ ಸಾರ್ವಜನಿಕರ ಆಶಯದಂತೆ ಕೌಜಲಗಿ-ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ ಬ್ಯಾಂಕ್ವರೆಗಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ಶೀಘ್ರದಲ್ಲಿಯೇ ಈ ರಸ್ತೆ ಕಾಮಗಾರಿಯು ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಗೋಕಾಕ ತಾಲೂಕಿನ ಕೌಜಲಗಿಯಲ್ಲಿ 1.80 ಕೋಟಿ ರೂ. ವೆಚ್ಚದ ಬಾದಾಮಿ-ಗೊಡಚಿ-ಗೋಕಾಕ ಫಾಲ್ಸ್ ರಾ.ಹೆ-134 ರ ಸರಪಳಿ 87.065 ರಿಂದ 87.59 ಕಿ.ಮೀ ವರೆಗಿನ ಕೌಜಲಗಿ ಗ್ರಾಮ ವ್ಯಾಪ್ತಿಯ ಕಳ್ಳಿಗುದ್ದಿ ಕ್ರಾಸದಿಂದ …
Read More »