ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ ಇರುತ್ತದೆ. ಧೈರ್ಯದಿಂದ ಜೀವನವನ್ನು ಸಾಗಿಸಬೇಕೇ ಹೊರತು ಆತ್ಮಹತ್ಯೆಯಂತಹ ಹೀನ ಕೃತ್ಯಕ್ಕೆ ಯಾರೂ ಕೈ ಹಾಕಬಾರದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ತಹಶೀಲ್ದಾರ ಕಛೇರಿ ಆವರಣದಲ್ಲಿ ಸಾಲದ ಬಾಧೆಗೆ ಹೆದರಿ ಆತ್ಮಹತ್ಯೆಗೆ ಶರಣಾದ 4 ರೈತ ಕುಟುಂಬಗಳ ವಾರಸುದಾರರಿಗೆ ತಲಾ 5 ಲಕ್ಷ ರೂ.ಗಳ …
Read More »
CKNEWSKANNADA / BRASTACHARDARSHAN CK NEWS KANNADA