ಉಭಯ ಶ್ರೀಗಳಿಂದ ಆಶೀರ್ವಾದ ಪಡೆದ ರಾಹುಲ್ ಜಾರಕಿಹೊಳಿ- 24ನೇ ಜನ್ಮದಿನ ನಿಮಿತ್ತ ಉಚಿತ ಕಣ್ಣಿನ ತಪಾಸಣೆ- ಅಪಾರ ಅಭಿಮಾನಿಗಳು ರಕ್ತದಾನ ಬೆಳಗಾವಿ: ಯುವಕರಿಗೆ ಮಾದರಿಯಾಗಿ, ನಿರಂತರ ಸಮಾಜ ಸೇವೆ ಸಲ್ಲಿಸುವ ಮೂಲಕ ಹೆಸರುವಾಸಿಯಾದ ಸತೀಶ್ ಶುಗರ್ಸ್ ನಿರ್ದೇಶಕ, ಯುವ ನಾಯಕ ರಾಹುಲ್ ಜಾರಕಿಹೊಳಿ ಸಮಾಜದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹತ್ತರಗಿಯ ಕಾರಿ ಮಠದ ಶ್ರೀ ಗುರು ಸಿದ್ದೇಶ್ವರ ಸ್ವಾಮೀಜಿ ಹರಿಸಿದರು. ಯಮಕನಮರಡಿ ಮತಕ್ಷೇತ್ರದ ಕಾಕತಿಯ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ …
Read More »
CKNEWSKANNADA / BRASTACHARDARSHAN CK NEWS KANNADA