ಯಮಕನಮರಡಿ: ಇಲ್ಲಿನ ಎನ್‌ಎಸ್‌ಎಫ್ ಶಾಲಾ ಆವರಣದಲ್ಲಿ ತಾಲೂಕಿನ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ವಿಭಾಗದ ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ನಿಯೋಜನೆ ಮಾಡಲಾದ 10ನೇ ಸತೀಶ್ ಪ್ರತಿಭಾ ಪುರಸ್ಕಾರವು ನ. 25, 26ರಂದು ಎರಡು ದಿನಗಳ ಕಾಲದ ಮಹಾಸಮರದ ಭವ್ಯ ಕಾರ್ಯಕ್ರಮ ನಡೆಯಲಿದೆ ಎಂದು ಕಾಂಗ್ರೆಸ್ ಮುಖಂಡ ಕಿರಣ ರಜಪೂತ ಹೇಳಿದರು. ಯಮಕನಮರಡಿಯಲ್ಲಿ ಗುರುವಾರ ನಡೆದ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಪ್ರತಿಭೆಗಳಲ್ಲಿ ಹುದಗಿರುವ ಪ್ರತಿಭೆಯನ್ನು ಗುರುತಿಸಿ ಅವರನ್ನು ರಾಜ್ಯಮಟ್ಟದಲ್ಲಿ …
Read More »
CKNEWSKANNADA / BRASTACHARDARSHAN CK NEWS KANNADA