ಗೋಕಾಕ: ಆಡಳಿತ ಹಾಗೂ ಅಭಿವೃದ್ದಿ ದೃಷ್ಠಿಯಿಂದ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕನ್ನು ಜಿಲ್ಲಾ ಕೇಂದ್ರವನ್ನಾಗಿ ಪರಿವತರ್ಿಸುವಂತೆ ಆಗ್ರಹಿಸಿ ನಗರದಲ್ಲಿಂದು ನಿಯೋಜಿತ ಗೋಕಾಕ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿಯ ಅಧ್ಯಕ್ಷ ಮುರುಘರಾಜೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯು ಜರುಗಿತು. ಬುಧವಾರದಂದು ನಗರದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ಪ್ರತಿಭಟನೆಯು ಅಪ್ಸರಾ ಕೂಟ, ತಂಬಾಕು ಕೂಟ, ಬಾಫನಾ ಚೌಕ, ಅಜಂತಾ ಕೂಟ, ಆನಂದ ಚಿತ್ರಮಂದಿರ ಮಾರ್ಗವಾಗಿ ಬಸವೇಶ್ವರ ವೃತ್ತಕ್ಕೆ ಆಗಮಿಸಿ ಮಾನವ …
Read More »
CKNEWSKANNADA / BRASTACHARDARSHAN CK NEWS KANNADA