Breaking News

Daily Archives: ಡಿಸೆಂಬರ್ 15, 2023

ಬೆಳಗಾವಿಯಲ್ಲಿ ‘ಮಹಿಳೆ ಹಲ್ಲೆ ಪ್ರಕರಣ: ರಾಜ್ಯ ಸರ್ಕಾರದಿಂದ ‘ಸಂಸತ್ರಸ್ತೆಗೆ 5 ಲಕ್ಷ’ ಪರಿಹಾರ ಘೋಷಣೆ.

ಬೆಂಗಳೂರು: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದಂತ ಪ್ರಕರಣ ನಡೆದಿತ್ತು. ಈ ಘಟನೆಯಿಂದಾಗಿ ಸಂತ್ರಸ್ತ ಮಹಿಳೆ ಆಘಾತಕ್ಕೂ ಒಳಗಾಗಿದ್ದರು. ಅಂತಹ ಮಹಿಳೆಗೆ ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದೆ. ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಯುವತಿಯೊಂದಿಗೆ ಯುವಕ ಪರಾರಿಯಾಗಿದ್ದರಿಂದ ಯುವತಿಯ ಕುಟುಂಬಸ್ಥರು ಕೋಪಗೊಂಡು, ಯುವಕನ ಮನೆಗೆ ನುಗ್ಗಿ, ಅವರ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು. ಈ ಪ್ರಕರಣ ಸಂಬಂಧ 9 …

Read More »

*ಭಗೀರಥ ಉಪ್ಪಾರ ಸಮಾಜವನ್ನು ಪಜಾ/ ಪ.ಪಂಗಡಕ್ಕೆ ಸೇರಿಸಲು ಸರಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ಗೋಕಾಕದಲ್ಲಿಂದು ಜರುಗಿದ ಭಗೀರಥ ಭಾರತ ಜನ ಕಲ್ಯಾಣ ರಥಯಾತ್ರೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ* *ಗೋಕಾಕ:* ಭಗೀರಥ ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಸರ್ಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ನಗರದ ಬೀರೇಶ್ವರ ಸಭಾಭವನದಲ್ಲಿ ಶುಕ್ರವಾರದಂದು ಜರುಗಿದ ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಗೀರಥ ಸಮಾಜದ ಬೇಡಿಕೆಗಳಿಗೆ …

Read More »

ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟವು ಹೈನುಗಾರ ರೈತರಿಂದ ಸುಮಾರು 5 ಲಕ್ಷ ಲೀಟರ್ ಹಾಲು ಸಂಗ್ರಹಿಸುವ ಗುರಿ :ಶಾಸಕ ಬಾಲಚಂದ್ರ ಜಾರಕಿಹೊಳಿ

ಯರಗಟ್ಟಿ: ಮುಂದಿನ ದಿನಗಳಲ್ಲಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟವು ಹೈನುಗಾರ ರೈತರಿಂದ ಸುಮಾರು 5 ಲಕ್ಷ ಲೀಟರ್ ಹಾಲು ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಕೆಎಂಎಫ್ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಯರಗಟ್ಟಿಯ ಹೊರವಲಯದಲ್ಲಿ ಖಾಸಗಿ ಹೊಟೇಲ್ ನಲ್ಲಿ ರಾಜ್ಯ ಸಹಕಾರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಯೂನಿಯನ್ ಇವುಗಳ ಆಶ್ರಯದಲ್ಲಿ ಶುಕ್ರವಾರದಂದು ಜರುಗಿದ ಬೈಲಹೊಂಗಲ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಸರ್ವತೋಮುಖ ಬೆಳವಣಿಗೆಗೆ …

Read More »