ಗೋಕಾಕ : ಬುದ್ಧಿವಾದ ಹೇಳಿದ್ದಕ್ಕೆ ದೊಡ್ಡಪ್ಪನ ಮಗನನ್ನೇ ಚಾಕುವಿನಿಂದ ಇರಿದು ಕೊಲೆಗೈದಿದ್ದ ಆರೋಪಿಗೆ ಇಲ್ಲಿನ 12ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯವು 10 ವರ್ಷ ಜೈಲುಶಿಕ್ಷೆ ಮತ್ತು ₹1.10 ಲಕ್ಷ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ. ಗೋಕಾಕ ಫಾಲ್ಸ್ನ ತಿಲಕ ರೂಪೇಶ ಪರಮಾರ (19) ಶಿಕ್ಷೆಗೆ ಗುರಿಯಾದವ.ಚೇತನ ರಾಕೇಶ ಪರಮಾರ (24) ಕೊಲೆಗೀಡಾದವರು. ಗೋಕಾಕ ಮಿಲ್ಸ್ ಒಡೆತನದ ಶೌಚಾಲಯದ ಸ್ವಚ್ಛತೆ ಕೆಲಸದ ಗುತ್ತಿಗೆಯನ್ನು ಬಿಟ್ಟುಕೊಡಲು ಚೇತನ ಒಪ್ಪಿರಲಿಲ್ಲ. …
Read More »Daily Archives: ಡಿಸೆಂಬರ್ 23, 2023
ಗೋಕಾಕ : ಮಗನ ಸಾಲಕ್ಕಾಗಿ ತಂದೆಯನ್ನು ಕೊಂದವರಿಗೆ ಶಿಕ್ಷೆ!
ಗೋಕಾಕ : ಮಗ ಮಾಡಿದ್ದ 700 ರೂ. ಸಾಲದ ವಿಚಾರವಾಗಿ ನಡೆದಿದ್ದ ಕೊಲೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳಿಗೆ ಶಿಕ್ಷೆ ವಿಧಿಸಿ ಗೋಕಾಕಿನ 12ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಆದೇಶಿಸಿದೆ. ಮಾನಿಂಗ್ ಗಾಯಕವಾಡ(41) ಕೊಲೆಯಾಗಿದ್ದ ವ್ಯಕ್ತಿ. ಕಳೆದ ವರ್ಷ ಮಾರ್ಚ್ನಲ್ಲಿ ಗೋಕಾಕ ತಾಲೂಕಿನ ಮರಡಿಮಠ ಗ್ರಾಮದಲ್ಲಿ ನಡೆದಿದ್ದ ಹತ್ಯೆ ಪ್ರಕರಣ.ಮಾನಿಂಗ್ ಮಗ ಹಣಮಂತ ಗಾಯಕವಾಡ ತನ್ನ ಮನೆಯ ಪಕ್ಕದ ಆರೋಪಿ ಬಳಿ 700 ಸಾಲ ಮಾಡಿಕೊಂಡಿದ್ದ. ರಾಜು ಶಂಕರ್ …
Read More »