ಗೋಕಾಕ- ಕೇವಲ ಸಂಪತ್ತು ಗಳಿಸಿದರೆ ಶ್ರೀಮಂತ ಎನಿಸಿಕೊಳ್ಳುವುದಿಲ್ಲ. ಬಡವರ ಕಷ್ಟ- ಕಾರ್ಪಣ್ಯಗಳಿಗೆ ಸ್ಪಂದಿಸುವ ವಿಶಾಲ ಹೃದಯ ಮುಖ್ಯವಾಗಿರುತ್ತದೆ. ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ, ವಿಶ್ವಾಸಗಳಿಗೆ ಸದಾ ಚಿರ ಋಣಿಯಾಗಿರುವುದಾಗಿ ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಇಲ್ಲಿಯ ಎನ್ ಎಸ್ ಎಫ್ ಕಚೇರಿಯಲ್ಲಿ ತಾಲ್ಲೂಕು ಕ್ರೈಸ್ತ ಸಮುದಾಯವರು ಹಮ್ಮಿಕೊಂಡ ಕ್ರಿಸ್ಮಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮಗೆ ಎಲ್ಲ ಜಾತಿಯ, ವಿವಿಧ ಧರ್ಮೀಯರು ಬೆನ್ನೆಲುಬಾಗಿ ನಿಂತಿದ್ದಾರೆ. ನಾವು ಮಾಡುತ್ತಿರುವ …
Read More »
CKNEWSKANNADA / BRASTACHARDARSHAN CK NEWS KANNADA