ಗೋಕಾಕ- ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ದೇಶದ ಆರ್ಥಿಕ ರಂಗಕ್ಕೆ ಆಧಾರ ಸ್ತಂಭವಾಗಿರುವ ಒಟ್ಟು ಆರು ಪ್ರಮುಖ ಅಂಶಗಳ ಮೇಲೆ ಬೆಳಕು ಚೆಲ್ಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೃಷಿ, ಆರ್ಥಿಕ ಚಟುವಟಿಕೆ, ಪ್ರವಾಸೋದ್ಯಮ, ಸಾರಿಗೆ, ಆರೋಗ್ಯ ಮತ್ತು ವಸತಿ ಕ್ಷೇತ್ರಗಳತ್ತ ಹೆಚ್ಚು ಗಮನ ಕೇಂದ್ರಿಕರಿಸಿದ್ದಾರೆ. ಮಾತ್ರವಲ್ಲ, ಹೊಸ ಉದ್ಯೋಗ ಸೃಷ್ಟಿ, ಸಂಶೋಧನೆ, ಆವಿಷ್ಕಾರಕ್ಕೂ ಒತ್ತು ನೀಡಿದ್ದಾರೆ. ದೇಶದ ಬೆನ್ನೆಲುಬಾದ …
Read More »
CKNEWSKANNADA / BRASTACHARDARSHAN CK NEWS KANNADA