ಗೋಕಾಕ : ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ, ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ಕ್ರೀಡೆಗಳಲ್ಲಿ ಪಾಲ್ಗೊಂಡು ಆರೋಗ್ಯವಂತರಾಗಿರೆಂದು ಬೆಳಗಾವಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಬಿ.ಕುಡವಕ್ಕಲಿಗೇರ ಹೇಳಿದರು. ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಕಾನೂನು ಮಹಾವಿದ್ಯಾಲಯದ ಸಾಂಸ್ಕೃತಿಕ, ಕ್ರೀಡಾ ಹಾಗೂ ಕಾನೂನು ಸೇವಾ ಘಟಕದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಾ ಯೋಗ, ಜ್ಞಾನ ಪ್ರಾಣಾಯಾಮಗಳನ್ನು ತಮ್ಮ ದಿನಚರಿಗಳಲಿ ಅಳವಡಿಸಿಕೊಂಡು ದೇಹ ಶಕ್ತಿ ವೃದ್ದಿಸಿಕೊಳ್ಳುವಂತೆ ಕರೆ …
Read More »
CKNEWSKANNADA / BRASTACHARDARSHAN CK NEWS KANNADA