ಬೆಳಗಾವಿ: ಬೆಳಗಾವಿ ಉತ್ತರ, ದಕ್ಷಿಣ ಮತಕ್ಷೇತ್ರದ ಜನತೆಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ನೀರಿನ ಟ್ಯಾಂಕರ್, ಕಸ ವಿಲೇವಾರಿ ವಾಹನ ವಿತರಿಸಲಾಗುತ್ತಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ತಿಳಿಸಿದರು. ಬೆಳಗಾವಿ ನಗರದ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ನಿಂದ ಬೆಳಗಾವಿ ಉತ್ತರ, ದಕ್ಷಿಣ ಮತಕ್ಷೇತ್ರದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ನೀರಿನ ಟ್ಯಾಂಕರ್ ಹಾಗೂ ಕಸ ವಿಲೇವಾರಿ …
Read More »Daily Archives: ಫೆಬ್ರವರಿ 11, 2024
ಸಹಕಾರ ರಂಗದ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಸತೀಶ್ ಜಾರಕಿಹೊಳಿ
ಸವದತ್ತಿ: ಸಹಕಾರ ರಂಗದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಸಹಕಾರ ಸಂಘ ಶತಮಾನದ ಅವಧಿ ಯಶಸ್ವಿಯಾಗಿ ಪೂರೈಸಬೇಕಾದರೆ, ಅದರ ಹಿಂದೆ ಸಾಕಷ್ಟು ಜನರ ಶ್ರಮವಿರುತ್ತದೆ. ರಾಮನಗೌಡ ತಿಪರಾಶಿ ನೇತೃತ್ವದಲ್ಲಿ ಈ ಸಂಘವು ಉತ್ತಮವಾಗಿ ಕೆಲಸ …
Read More »ಸಚಿವ ಸತೀಶ್ ಜಾರಕಿಹೊಳಿ ಅವರಿಂದ ನಂದಿನಿ ಮಿಲ್ಕ್ ಪಾರ್ಲರ್ ಮಳಿಗೆ ಉದ್ಘಾಟನೆ.
ಗೋಕಾಕ ನಗರದ ಲೋಕೋಪಯೋಗಿ ಇಲಾಖೆ ಆವರಣದಲ್ಲಿ ನೂತನವಾಗಿ ನಂದಿನಿ ಮಿಲ್ಕ್ ಪಾರ್ಲರ್ ಮಳಿಗೆ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹಾಗೂ ಅತಿಥಿಗಳಾಗಿ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಭಾಗವಹಿಸಿ ಮಳಿಗೆ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಉದ್ಯಮಿಗಳಾದ ಚಂದ್ರಶೇಖರ ಕೊಣ್ಣೂರ, ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಹಿಲ್ ಗಾರ್ಡನ್ ಕಛೇರಿಯ ಮ್ಯಾನೇಜರ್ ವಿ ಆರ್ ಪರಸನ್ನವರ, ಮುಖಂಡರಾದ ವಿವೇಕ ಜತ್ತಿ, …
Read More »ದಂಡಾಪೂರ ಗ್ರಾಮದಲ್ಲಿ 6.11 ಕೋಟಿ ರೂಪಾಯಿ ವೆಚ್ಚದ ಶೈಕ್ಷಣಿಕ ಕಾಮಗಾರಿಗಳನ್ನು ನೆರವೇರಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
1.55 ಕೋ.ರೂ ವೆಚ್ಚದ ದಂಡಾಪೂರ ಸರಕಾರಿ ಪ್ರಾಥಮಿಕ ಶಾಲೆಯ ಬಹು ಮಹಡಿ ಕಟ್ಟಡಕ್ಕೆ ಭೂಮಿ ಪೂಜೆ 4.55 ಕೋ.ರೂ ವೆಚ್ಚದ 31 ವಿವೇಕ ಶಾಲಾ ಕೊಠಡಿಗಳ ಉದ್ಘಾಟನೆ. 7.47 ಲಕ್ಷ ರೂ ಮೊತ್ತದ ವಿಶೇಷ ಚೇತನ ಮಕ್ಕಳಿಗೆ ಸಾಧನಾ ಸಲಕರಣೆಗಳ ವಿತರಣೆ. ಪಾಮಲದಿನ್ನಿ ಹಳ್ಳದಿಂದ ದಂಡಾಪೂರವರೆಗಿನ ಜಾಕ್ ವೆಲ್ ಕಾಮಗಾರಿ ನಿರ್ಮಾಣಕ್ಕೆ ಭರವಸೆಯನ್ನು ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: 2004 ರಿಂದ ಅರಭಾವಿ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದಾಗಿನಿಂದ ಇಲ್ಲಿಯವರೆಗೆ …
Read More »*NSF ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ*
ಗೋಕಾಕ : ನಗರದ ಎನ್.ಎಸ್.ಎಫ್ ವಸತಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಎನ್.ಎಸ್.ಎಫ್ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಎನ್.ಎಸ್.ಎಫ್ ವಸತಿ ನಿಲಯಗಳ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮವನ್ನು ಸಂಸ್ಥೆಯ ಟ್ರಸ್ಟಿಗಳಾದ ವಿ ಆರ್ ಪರಸನ್ನವರ ಅವರು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಣ ಮೌಲ್ಯಯುತ ಜೀವನ ಕಲಿಸುತ್ತದೆ ಪ್ರಸ್ತುತ ಸ್ಪರ್ಧಾತ್ಮಕ ಯುಗವಾಗಿರುವ ಕಾರಣ ಪಾಲಕರು …
Read More »